ಇಂದು ಚಾಲೆಂಗಿಂಗ್ ಸ್ಟಾರ್ ದರ್ಶನ್ ಅವರ ಅಭಿನಯದ ರಾಬರ್ಟ್ ಚಿತ್ರದ ನಾಯಕಿ ಕನ್ನಡದ ಬೆಡಗಿ ಆಶಾ ಭಟ್ ಅವರ ಜನ್ಮದಿನ. ಹೀಗಾಗಿ ಆಶಾ ಭಟ್ ಬರ್ತ್ ಡೇ ಗೆ ಚಿತ್ರತಂಡ ಭರ್ಜರಿ ಗಿಫ್ಟ್ ನೀಡಿದೆ.
ರಾಬರ್ಟ್ ಸಿನಿಮಾ ಮೂಲಕ ಚಂದನವನಕ್ಕೆ ಎಂಟ್ರಿಯಾಗುತ್ತಿರುವ ಆಶಾ ಭಟ್ ಫಸ್ಟ್ ಲುಕ್ ರಿಲೀಸ್ ಮಾಡಿದೆ ರಾಬರ್ಟ್ ಟೀಂ. ಇದೇ ಮೊದಲ ಬಾರಿಗೆ ನಾಯಕಿಯ ಪಾತ್ರವನ್ನು ಅಭಿಮಾನಿಗಳಿಗೆ ಪರಿಚಯಿಸಿದೆ. ಚಿತ್ರದಲ್ಲಿ ಆಶಾ ಭಟ್ ಡ್ಯಾನ್ಸ್ ಮಾಡುತ್ತಿರುವ ಲುಕ್ ಅನ್ನು ರಿಲೀಸ್ ಮಾಡಿ, ಹುಟ್ಟುಹಬ್ಬದ ಶುಭಕೋರಿಲಾಗಿದೆ.
ಇನ್ನೂ ಚಿತ್ರತಂಡದ ಗಿಫ್ಟ್ ಗೆ ಸಿಕ್ಕಾಪಟ್ಟೆ ಖುಷಿಯಾಗಿರುವ ರಾಬರ್ಟ್ ಸುಂದರಿ ಆಶಾ, ತಮ್ಮ ಅಭಿಪ್ರಯಾವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ರಾಬರ್ಟ್ ಟಿಂ, ನೀವು ನನಗೆ ಕುಟುಂಬ ಇದ್ದಹಾಗೆ. ನನ್ನ ಹುಟ್ಟುಹಬ್ಬವನ್ನು ಅದ್ಭುತವಾಗಿಸುವುದು ಹೇಗೆ ಎಂದು ನಿಮಗೆ ಚೆನ್ನಾಗಿ ತಿಳಿದಿದೆ. ಧನ್ಯವಾದಗಳು” ಎಂದು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450