ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಮೂಲಕ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ನಟಿ ಆಶಾ ಭಟ್ ಗೆ ನಾಳೆ ಅಂದರೆ ಸೆ. 5ರಂದು ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಮೂಲತಹ ಕನ್ನಡದವರೇ ಆದ ಈ ಚೆಲುವೆಗೆ ರಾಬರ್ಟ್ ಚಿತ್ರ ವಿಷೇಶವಾದ ಬರ್ತ್ ಡೇ ಗಿಫ್ಟ್ ನೀಡಲು ಸಜ್ಜಾಗಿದೆ.
ಮಾಡಲಿಂಗ್ ಹಾಗೂ ಬಾಲಿವುಡ್ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿರುವ ಆಶಾ ಭಟ್ ದಚ್ಚುಗೆ ನಾಯಕಿಯಾಗಿ ಕನ್ನಡದ ಮೊದಲ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಆಶಾ ಭಟ್ ಪಾತ್ರದ ಬಗ್ಗೆ ಸಹಜವಾಗಿಯೇ ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷೆ ಇರುತ್ತದೆ. ಆದರೆ ಈವರೆಗೂ ಆಶಾ ಪಾತ್ರದ ಬಗ್ಗೆ ಯಾವುದೇ ಅಪ್ ಡೇಟ್ಸ್ ಸಿಕ್ಕಿಲ್ಲ. ಇದೀಗ ಸೆಪ್ಟೆಂಬರ್ 5 ರಂದು ಆಶಾ ಭಟ್ ಬರ್ತ್ ಡೇ ಪ್ರಯುಕ್ತ ನಿರ್ದೇಶಕ ತರುಣ್ ಸುಧೀರ್ ಅವರು ವಿಶೇಷವಾದ ಉಡುಗೊರೆ ನೀಡಿದ್ದು, ಆಶಾ ಭಟ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನೂ ತರುಣ್ ಸುಧೀರ್ ಅವರು ಈ ಬಗ್ಗೆ ಮಾಹಿತಿ ಹೊರಹಾಕಿದ್ದೇ ತಡ ಆಶಾ ಭಟ್ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಆಶಾ ” ನನಗೂ ಇದು ಬಹಳ ಸರ್ಪ್ರೈಸ್. ನನ್ನ ಸಂತೋಷ ಮತ್ತು ಕೃತಜ್ಞತೆ ಹೇಳಲು ಪದಗಳು ಸಾಲುತ್ತಿಲ್ಲ. ” ಎಂದು ಬರೆದುಕೊಂಡಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450