ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಬಿ ಅಧಿಕಾರಿಗಳಿಂದ ಮಹಿಳಾ ಸಾಂತ್ವಾನ ಕೇಂದ್ರದಲ್ಲೇ ಸಿಸಿಬಿ ಅಧಿಕಾರಿಗಳು ರಾಗಿಣಿ ವಿಚಾರಣೆ ಆರಂಭಿಸಿದ್ದಾರೆ.
ಇತ್ತ ನಟಿ ರಾಗಿಣಿ ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನೇನು ಕೆಲವೇ ಕ್ಷಣಗಳಲ್ಲಿ ನಡೆಯಲಿದ್ದು, ನಟಿ ರಾಗಿಣಿಗೆ ಜೈಲೇ ಗತಿಯಾಗಲಿದೆಯಾ ಅಥವಾ ಬೇಲ್ ಸಿಗಲಿದ್ಯಾ. ತುಪ್ಪದ ಬೆಡಗಿ ಕಂಬಿ ಹಿಂದೆ ಹೋಗಲಿದ್ದಾರಾ ಎಂಬ ಸಾಕಷ್ಟು ಕುತೂಹಲಗಳಿವೆ. ಇನ್ನೂ ಮದ್ಯಾಹ್ನ 2 ಗಂಟೆಯ ಒಳಗೆ ನ್ಯಾಯಾಧೀಶರ ಮುಂದೆ ರಾಗಿಣಿ ಹಾಜರಾಗಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಗಿಣಿಯನ್ನು ಪೊಲೀಸರು ಜಡ್ಜ್ ಎದುರಿಗೆ ಹಾಜರು ಪಡಿಸಲಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450