ನವದೆಹಲಿ: ಕೊರೊನಾ ಸಂಕಷ್ಟದ ಹಿನ್ನೆಲೆ 2020ನೇ ಸಾಲಿನ NEET ಮತ್ತು JEE ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 17ರಂದು ನಿಗದಿ ಪಡಿಸಲಾಗಿರುವ NEET ಮತ್ತು JEE ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠವು ತಿಳಿಸಿದೆ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ದಿನಾಂಕವನ್ನು ಮುಂದೂಡಬೇಕು ಎಂದು ಆಗಸ್ಟ್.28ರಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








