ಕೇರಳ: ಇಡೀ ದೇಶದ ಗಮನವನ್ನೇ ತನ್ನತ್ತ ಸೆಳೆದಿದ್ದ ಸ್ಮಗ್ಲಿಂಗ್ ಕ್ವೀನ್ ಸ್ವಪ್ನಾಗೆ ಎದೆನೋವು ಕಾಣಿಸಿಕೊಂಡಿದೆಯಂತೆ. ದೇಶ-ವಿದೇಶಗಳಲ್ಲಿ ಭಾರಿ ಸ್ಮಗ್ಲಿಂಗ್ ಜಾಲವನ್ನೇ ಹೆಣೆದಿರುವ, ಸ್ಮಗ್ಲಿಂಗ್ ಕ್ವೀನ್ ಸ್ವಪ್ನಾ ಸುರೇಶ್ ಕೇರಳ ಮುಖ್ಯಮಂತ್ರಿ ಸೇರಿದಂತೆ ಘಟಾನುಘಟಿ ರಾಜಕೀಯ ಮುಖಂಡರ ಪಟ್ಟಕ್ಕೆ ಆಪತ್ತು ತಂದಿಟ್ಟವಳು.
ಸ್ವಪ್ನಾ ಸುರೇಶ್ ಮೇಲೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಕೇರಳ ರಾಜ್ಯದಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪವಿದೆ. 14.82 ಕೋಟಿ ರೂಪಾಯಿ ಮೌಲ್ಯದ 30 ಕೆಜಿ ಚಿನ್ನವನ್ನು ರಾಜತಾಂತ್ರಿಕ ಮಾರ್ಗದ ಮೂಲಕ ಕಳ್ಳಸಾಗಣೆ ಮಾಡಿದ್ದಳು ಈ ಸ್ವಪ್ನಾ.
ಜುಲೈ 5 ರಂದು ಬೆಂಗಳೂರಿನಲ್ಲಿ ಆಕೆಯನ್ನು ಬಂಧಿಸಲಾಗಿತ್ತು. ಇದೀಗ ಸ್ವಪ್ನಾ ಸುರೇಶ್ ತನಗೆ ಎದೆನೋವು ಎಂದು ಹೇಳಿಕೊಂಡಿರುವ ಕಾರಣ, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಯೂರ್ ನ ಕೇಂದ್ರ ಕಾರಾಗೃಹದಲ್ಲಿದ್ದ ಸಪ್ನಾಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದ ಪರಿಣಾಮ ತ್ರಿಶೂರ್ನ ಸರ್ಕಾರಿ ವೈದ್ಯಕೀಯ ಕಾಲೇಜಿನ ಐಸಿಯುಗೆ ಸ್ಥಳಾಂತರಿಸಲಾಗಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450