ಈ 3 ರಾಶಿಯವರಿಗೆ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಆವರಿಗೆ ಶನಿದೇವರ ಕೃಪೆ ಆರಂಭವಾಗಿದೆ ಅನ್ನುವ ಸೂಚನೆ ಅದಾಗಿದೆ, ಯಾವ ಲಕ್ಷಣಗಳು ನೋಡಿ…!!
ಈ ಭೂಮಿಯ ಮೇಲೆ ಜನರು ಹೆಚ್ಚಾಗಿ ಹೆದರುವ ದೇವರು ಅಂದರೆ ಶನಿದೇವ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಶನಿ ದೇವರು ಮಾನವ ಮಾಡುವ ಪಾಪ ಕರ್ಮಗಳಿಗೆ ಅಂಗವಾಗಿ ಅವರು ಪುಣ್ಯ ಮತ್ತು ಶಿಕ್ಷೆಯನ್ನ ಕೊಡುವ ಕಾರಣ ಜನರು ತಪ್ಪು ಮಾಡುವ ಮುನ್ನ ಒಮ್ಮೆ ಶನಿ ದೇವರನ್ನ ಜ್ಞಾಪಕ ಮಾಡುತ್ತಾರೆ ಎಂದು ಹೇಳಬಹುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇನ್ನು ಶನಿ ದೇವರ ದೃಷ್ಟಿಯಿಂದ ಪಾರಾಗಲು ಜನರು ಶನಿ ದೇವರ ವೃತ ಮತ್ತು ಎಳ್ಳೆಣ್ಣೆಯ ದೀಪವನ್ನ ಶನಿ ದೇವರಿಗೆ ಹಚ್ಚುವುದರ ಮೂಲಕ ಶನಿಯ ಆರಾಧನೆಯನ್ನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಪಂಡಿತರು ಮತ್ತು ಶಾಸ್ತ್ರ ಹೇಳುವ ಪ್ರಕಾರ ಮಾನವನ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಶನಿ ದೇವರ ಕೃಪೆ ಅವರ ಮೇಲೆ ಇದೆ ಅನ್ನುವ ಸೂಚನೆ ಆದಾಗಿದೆ ಎಂದು ಶಾಸ್ತ್ರ ಹೇಳುತ್ತದೆ.
ಹಾಗಾದರೆ ನಮ್ಮ ಶರೀರದಲ್ಲಿ ಯಾವ ಲಕ್ಷಣಗಳು ಕಂಡುಬಂದರೆ ನಮಗೆ ಶನಿ ದೇವರ ಕೃಪೆ ಸಿಕ್ಕಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಶನಿ ದೇವರು ನ್ಯಾಯದ ದೇವರು ಮತ್ತು ಜನರಿಗೆ ಧನಸಂಪತ್ತು ಮತ್ತು ಮೋಕ್ಷವನ್ನ ನೀಡುವ ದೇವರು ಅಂದರೆ ಅದು ಶನಿದೇವರು ಎಂದು ಹೇಳಲಾಗುತ್ತದೆ.
ಇನ್ನು ಶನಿದೆಸೆ ನಮಗೆ ಆರಂಭವಾದರೆ ನಮ್ಮ ಜೀವನದಲ್ಲಿ ಹಲವು ರೀತಿಯ ಏರುಪೇರು ಆಗುತ್ತದೆ ಮತ್ತು ದೊಡ್ಡ ಶ್ರೀಮಂತರು ಕೂಡ ಬಡವರಾಗಬಹುದು ಮತ್ತು ಬಡವರು ಕೂಡ ಶ್ರೀಮಂತರಾಗಬಹುದು.
ಇನ್ನು ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳು ಕಂಡು ಬಂದರೆ ಆತನಿಗೆ ಶನಿ ದೇವರ ಕೃಪೆ ಆರಂಭವಾಗಿದೆ ಅನ್ನುವುದರ ಸೂಚನೆ ಆದಾಗಿದೆ ಮತ್ತು ಅವರಿಗೆ ಶನಿ ಕೃಪೆ ಸದಾಕಾಲ ಇರುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ.
ಇನ್ನು ಪಂಡಿತರು ಜ್ಞಾನೇಶ್ವರ್ ರಾವ್ 8548998564 ಹೇಳುವ ಪ್ರಕಾರ ಯಾವ ವ್ಯಕ್ತಿಗೆ ಶನಿ ದೇವರ ಆಶೀರ್ವಾದ ಇರುತ್ತದೆಯೋ ಅವರ ದೇಹ ಬಹಳ ಮೃದುವಾಗಿ ಇರುತ್ತದೆ ಮತ್ತು ಅವರ ಕೂದಲುಗಳು ಬಹಳ ದಟ್ಟವಾಗಿ ಇರುತ್ತದೆ ಮತ್ತು ಇಂತಹ ವ್ಯಕ್ತಿಗಳಲ್ಲಿ ಆದ್ಯಾತ್ಮಿಕ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳಲಾಗಿದೆ. ಇನ್ನು ಯಾರಿಗೆ ಆರಂಭದಲ್ಲಿ ದೇವರಲ್ಲಿ ನಂಬಿಕೆ ಇಲ್ಲದೆ ನಂತರದ ದಿನಗಳಲ್ಲಿ ದೇವರ ನಂಬಿಕೆ ಬರುತ್ತದೆಯೋ ಅವರಿಗೆ ಶನಿ ದೇವರ ಕೃಪೆ ಆರಂಭವಾಗಿದೆ ಅನ್ನಬಹುದು.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಇನ್ನು ದೊಡ್ಡ ದೊಡ್ಡ ಕಷ್ಟಗಳನ್ನ ಎದುರಿಸುವ ವ್ಯಕ್ತಿಗಳ ಮೇಲೆ ಶನಿ ದೇವರ ಕೃಪೆ ಸದಾಕಾಲ ಇರುತ್ತದೆ ಎಂದು ಹೇಳಬಹುದು. ಯಾವ ಇನ್ನೊಬ್ಬರಿಂದ ಸಹಾಯವನ್ನ ಪಡೆಯಲು ಇಷ್ಟಪಡುವುದಿಲ್ಲವೋ ಆ ವ್ಯಕ್ತಿಗಳಿಗೆ ಶನಿ ದೇವರ ಕೃಪೆ ಹೆಚ್ಚಾಗಿ ಇರುತ್ತದೆ.
ಇನ್ನು ಯಾವ ವ್ಯಕ್ತಿ ಸ್ವತಂತ್ರವಾಗಿ ಇರಲು ಹೆಚ್ಚಾಗಿ ಬಯಸುತ್ತಾರೋ ಆ ವ್ಯಕ್ತಿಗಳಿಗೆ ಶನಿ ದೇವರ ಕೃಪೆ ಹೆಚ್ಚಾಗಿ ಇರುತ್ತದೆ. ಇನ್ನು ಸಡನ್ ಆಗಿ ನಿರ್ಧಾರ ತೆಗೆದುಕೊಳ್ಳದೆ ಸರಿಯಾದ ಸಮಯಕ್ಕಾಗಿ ಕಾಯುವ ವ್ಯಕ್ತಿಗಳಿಗೆ ಶನಿ ದೇವರ ಕೃಪೆ ಇರುತ್ತದೆ ಎಂದು ಹೇಳಬಹುದು. ಶನಿ ದೇವರ ಎಲ್ಲರಿಗೂ ಸಿಗುತ್ತದೆ, ಆದರೆ ನಾವು ಮಾಡುವ ಕೆಲವು ತಪ್ಪುಗಳ ಕಾರಣ ನಾವು ಶನಿ ದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಅಂತಹ ರಾಶಿ ಯಾವುದು ಎಂದರೆ ತುಲಾ ರಾಶಿ, ವೃಶ್ಚಿಕ ರಾಶಿ, ಕುಂಭ ರಾಶಿ ಎಂದು ಹೇಳಬಹುದು. ಸ್ನೇಹಿತರೆ ಶನಿ ದೇವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.