ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengalore | ಬೆಂಗಳೂರಿನಲ್ಲಿ 1 ರಿಂದ 9 ಶಾಲೆಗಳು ಓಪನ್

Mahesh M Dhandu by Mahesh M Dhandu
January 29, 2022
in Newsbeat, State, ರಾಜ್ಯ
School Saaksha Tv
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿ 1 ರಿಂದ 9 ಶಾಲೆಗಳು ಓಪನ್

ಬೆಂಗಳೂರು : ನಿರೀಕ್ಷೆಯಂತೆ ಸೋಮವಾರದಿಂದ ಬೆಂಗಳೂರಿನಲ್ಲಿ ಒಂದರಿಂದ ಒಂಭತ್ತರವರೆಗಿನ ಶಾಲೆಗಳು ತೆರೆಯುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. 1 to 9 schools open in Bangalore

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕೊರೊನಾ ನಿಯಂತ್ರಣಕ್ಕೆ ಜಾರಿಯಲ್ಲಿದ್ದ ಶೇ 50ರಷ್ಟು ರೂಲ್ಸ್​ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಮುಖ್ಯವಾಗಿ 50 : 50 ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್​ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.

1 to 9 schools open in Bangalore saaksha tv

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಬಿ.ಸಿ.ನಾಗೇಶ್ ಅವರು, ಬೆಂಗಳೂರಿನಲ್ಲಿ  1 ರಿಂದ 9ನೇ ತರಗತಿ ಶಾಲೆಗಳು ಸೋಮವಾರದಿಂದ ಆರಂಭವಾಗಲಿವೆ ಎಂದು ಸ್ಪಷ್ಟಪಸಿದರು. ಶಾಲೆಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲಿಸುತ್ತಾ ಶಾಲೆಗಳಲ್ಲಿ ತರಗತಿಗಳನ್ನು ನಡೆಸಬಹುದು ಎಂದರು.

ಅಲ್ಲದೇ ಶಾಲೆಯ ಯಾವುದಾರೂ ತರಗತಿಯ ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡರೇ ಆ ತರಗತಿಗೆ ಮಾತ್ರ ರಜೆ ನೀಡಲಾಗುತ್ತದೆ. ಉಳಿದಂತೆ ಶಾಲೆ ನಡೆಯುತ್ತದೆ. ಇನ್ನು ಎಷ್ಟು ದಿನ ಶಾಲೆಗಳಿಗೆ ರಜೆ ನೀಡಬೇಕು ಎನ್ನುವುದು ಸ್ಥಳೀಯ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Tags: #Saaksha TVB C NageshbangaloreCorona Virus
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram