ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ

ಆಂಧ್ರಪ್ರದೇಶದಲ್ಲಿ ನಡೆದಿರುವ ಘಟನೆ

Author2 by Author2
October 30, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮರಾವತಿ: ಆಂಧ್ರಪ್ರದೇಶದ (Andhrapradesh) ವಿಜಯನಗರಂ ಜಿಲ್ಲೆಯಲ್ಲಿ ನಡೆದಿದ್ದ ರೈಲು ದುರಂತದಲ್ಲಿ ಸಾವನ್ನಪ್ಪುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

ಮೃತರ ಕುಟುಂಬಸ್ಥರಿಗೆ ಆಂಧ್ರ ಸರ್ಕಾರ 10 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 2.5 ಲಕ್ಷ ರೂ. ಪರಿಹಾರ ಘೋಷಿಸಿದೆ. ವಿಶಾಖಪಟ್ಟಣಂ-ರಾಯಗಢ (Visakhapatnam to Rayagada) ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ 11 ಜನ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಗೆ ಆಂಧ್ರ ಸಿಎಂ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

Related posts

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

December 7, 2025
ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

December 7, 2025
Tags: 10 lakhs to the families of those who died in the train accident. solution
ShareTweetSendShare
Join us on:

Related Posts

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

by Shwetha
December 7, 2025
0

ವಾಷಿಂಗ್ಟನ್:ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗಳ ಕುರಿತು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರಿಗೆ ಖಂಡಿತವಾಗಿಯೂ ನೊಬೆಲ್...

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

by Shwetha
December 7, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಇತ್ತೀಚಿನ ಭಾರತ ಭೇಟಿ ಜಾಗತಿಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ನವದೆಹಲಿ ಮತ್ತು ಮಾಸ್ಕೋ ನಡುವಿನ ದಶಕಗಳ ಹಳೆಯ...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram