ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಬೀದಿ ನಾಯಿ ಕಚ್ಚಿದರೆ 10 ಸಾವಿರ ರೂ. ದಂಡ

ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ನಿಂದ ಮಹತ್ವದ ಆದೇಶ

Author2 by Author2
November 15, 2023
in Saaksha Special, National, ಎಸ್ ಸ್ಪೆಷಲ್, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಂಡಿಗಢ: ಬೀದಿ ನಾಯಿ ಒಂದು ಬಾರಿ ಕಚ್ಚಿದರೆ ರಾಜ್ಯ ಸರ್ಕಾರವು ಸಂತ್ರಸ್ತ ವ್ಯಕ್ತಿಗೆ ಕನಿಷ್ಠ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಪಂಜಾಬ್‌ ಹಾಗೂ ಹರ್ಯಾಣ ಹೈಕೋರ್ಟ್‌ (Punjab and Haryana High Court) ಮಹತ್ವದ ಆದೇಶ ಹೊರಡಿಸಿದೆ.

ಬೀದಿ ನಾಯಿ ಅಥವಾ ದನಗಳಂತಹ ಬೀದಿ ಪ್ರಾಣಿಗಳ ದಾಳಿ ಪ್ರಕರಣದ ಸಂದರ್ಭದಲ್ಲಿ ಪರಿಹಾರ ಪಾವತಿಸುವ ವಿಚಾರದಲ್ಲಿ ಪ್ರಾಥಮಿಕವಾಗಿ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಹಲ್ಲಿನ ಗುರುತಿಗೆ (Per Teeth Mark) ಕನಿಷ್ಠ 10,000 ರೂ. ಮತ್ತು 0.2 ಸೆಂ.ಮೀ ಗಾಯಕ್ಕೆ ಕನಿಷ್ಠ 20 ಸಾವಿರ ರೂ. ಪರಿಹಾರ ನೀಡಬೇಕು ಎಂದು ಘೋಷಿಸಿದೆ.

Related posts

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

December 13, 2025
ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

December 13, 2025

ಬಿಡಾಡಿ ಪ್ರಾಣಿಗಳ ದಾಳಿಗೆ ಸಂಬಂಧಿಸಿದ 193 ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ಪ್ರಕಟಿಸಿದ್ದು, ಆ ನಂತರ ಏಜೆನ್ಸಿ/ ಖಾಸಗಿ ವ್ಯಕ್ತಿಯಿಂದ ರಾಜ್ಯ ಸರ್ಕಾರ ವಸೂಲಿ ಮಾಡಿ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ.

Tags: 10 thousand rupees if bitten by a stray dog. fine
ShareTweetSendShare
Join us on:

Related Posts

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

by Shwetha
December 13, 2025
0

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸದ್ದು ಮಾಡಿಸುವಂತ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡೆಪ್ಯೂಟಿ ಸಿಎಂ ಡಿಕೆ ಶಿವಕುಮಾರ್ ಮತ್ತು...

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ವಿರುದ್ಧವೇ ಸಮರ ಹಿಂದೂ ವಿರೋಧಿ ನಡೆಗೆ ಸಾಕ್ಷಿಯಾದರೇ ರಾಜ್ಯದ ಮೂವರು ಕಾಂಗ್ರೆಸ್ ಸಂಸದರು

by Shwetha
December 13, 2025
0

ತಮಿಳುನಾಡಿನ ಮಧುರೈನಲ್ಲಿ ಹಿಂದೂಗಳ ಪವಿತ್ರ ಆಚರಣೆಯಾದ ಕಾರ್ತಿಕ ದೀಪ ಬೆಳಗಲು ಅನುಮತಿ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧವೇ ವಾಗ್ದಂಡನೆಗೆ ಆಗ್ರಹಿಸಿ ಲೋಕಸಭೆ ಸ್ಪೀಕರ್ ಅವರಿಗೆ ಸಲ್ಲಿಸಲಾದ ಪತ್ರಕ್ಕೆ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

by Shwetha
December 13, 2025
0

ನವದೆಹಲಿ: ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿಯೊಂದು ಭುಗಿಲೆದ್ದಿದೆ. ಒಂದೆಡೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ಸದ್ದು...

ಮೋದಿ–ಪುಟಿನ್ ಸೆಲ್ಫಿ.. ಅಮೆರಿಕ ರಾಜಕೀಯದಲ್ಲಿ ದೊಡ್ಡ ಸಂಚಲನ!

ಮೋದಿ–ಪುಟಿನ್ ಸೆಲ್ಫಿ.. ಅಮೆರಿಕ ರಾಜಕೀಯದಲ್ಲಿ ದೊಡ್ಡ ಸಂಚಲನ!

by Shwetha
December 12, 2025
0

ಭಾರತಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ತೆಗೆದುಕೊಂಡಿದ್ದ ಒಂದು ಸೆಲ್ಫಿ ಈಗ ಅಮೆರಿಕದ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಮಾಜಿಕ...

ಮೋದಿ ಉತ್ತರಾಧಿಕಾರಿ ಯಾರು: ಮೋದಿಯ ಉತ್ತರಾಧಿಕಾರಿ ಆಯ್ಕೆ ಸಂಘದ ಕೆಲಸವಲ್ಲ ಅದು ಬಿಜೆಪಿಯ ನಿರ್ಧಾರ ಎಂದ ಮೋಹನ್ ಭಾಗವತ್

ಮೋದಿ ಉತ್ತರಾಧಿಕಾರಿ ಯಾರು: ಮೋದಿಯ ಉತ್ತರಾಧಿಕಾರಿ ಆಯ್ಕೆ ಸಂಘದ ಕೆಲಸವಲ್ಲ ಅದು ಬಿಜೆಪಿಯ ನಿರ್ಧಾರ ಎಂದ ಮೋಹನ್ ಭಾಗವತ್

by Shwetha
December 12, 2025
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಂತರ ದೇಶದ ನಾಯಕತ್ವ ಯಾರ ಕೈ ಸೇರಲಿದೆ? ಮೋದಿ ತಮ್ಮ ಉತ್ತರಾಧಿಕಾರಿಯನ್ನು ಯಾವಾಗ ಘೋಷಿಸುತ್ತಾರೆ? ಎಂಬ ಚರ್ಚೆಗಳು ರಾಷ್ಟ್ರ ರಾಜಕೀಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram