ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ

ಹೈಕೋರ್ಟ್ ನಿಂದ ದಂಡ

Author2 by Author2
February 6, 2024
in Newsbeat, Politics, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಕಾಂಗ್ರೆಸ್ ನಾಯಕರಿಗೆ (Congress Leaders) ಹೈಕೋರ್ಟ್‌ 10 ಸಾವಿರ ರೂ. ದಂಡ ಹಾಕಿದೆ.

2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಹತ್ತಿರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ (Protest) ನಡೆದಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಗ ಸಚಿವರಾಗಿದ್ದ ಕೆ.ಎಸ್. ‌ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಿದ್ದರು.

Related posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

July 21, 2026
ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

July 21, 2026

ಹೈಕೋರ್ಟ್ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ. ಅಲ್ಲದೇ, ಸಿದ್ದರಾಮಯ್ಯ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ. ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಸಾರ್ವಜನಿಕರಿಗೆ ತೊಂದರೆ ಮಾಡಿದ್ದಕ್ಕೆ ದಂಡ ವಿಧಿಸಲಾಗಿದೆ.

Tags: 10 thousand to CM Siddaramaiah. fine
ShareTweetSendShare
Join us on:

Related Posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

by Shwetha
July 21, 2026
0

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು,...

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

by Shwetha
July 21, 2026
0

ಭಾರತದ ಯುವ ವಿಜ್ಞಾನಿಗಳು ಮತ್ತು ಸ್ಟಾರ್ಟ್ ಅಪ್ ಸಾಧಕರನ್ನು ಕೊಂಡಾಡುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram