ಬೆಂಗಳೂರು : ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಲಿದ್ದು, ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಾಮಕರಣ ಮಾಡಿದ ಬಳಿಕ ಆ ಭಾಗದ ಅಭಿವೃದ್ಧಿಗಾಗಿ 600 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೋವಿಡ್ ಪರಿಣಾಮ ಅನುದಾನ ಒದಗಿಸುವುದು ಸಮಸ್ಯೆಯಾದ ಹಿನ್ನೆಲೆಯಲ್ಲಿ ಮೊದಲ ಕಂತಿನಲ್ಲಿ 100ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಕಲ್ಯಾಣ ಕರ್ನಾಟಕ ಕಾರ್ಯಕ್ರಮವನ್ನು ವರ್ಚುವಲ್ ಕಾರ್ಯಕ್ರಮವನ್ನಾಗಿ ಉದ್ದೇಶಿಸಲಾಗಿತ್ತು. ಈಗ ಕಲಬುರಗಿಯಲ್ಲಿಯೇ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.