100ರೂ. ಹಳೆಯ ಸರಣಿ ನೋಟ್ ಗಳು ವಾಪಸ್..!
ಹಳೆಯ ನೋಟುಗಳಂತೆ ಕಾಣುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ 100ರೂಪಾಯಿ ಮುಖಬೆಲೆಯ ಹಳೆಯ ಸರಣಿಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನದ್ನ RBI ಕೈಗೊಂಡಿದೆ. ರಿಸರ್ವ್ ಬ್ಯಾಂಕ್ ಹಳೇ ಸರಣಿಯ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ ಎಂದು ಆರ್ ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ. ಅಲ್ಲದೇ ಈಗಾಗಲೇ ಬಿಡುಗಡೆಗೊಂಡಿರುವ 100 ರೂ. ಮುಖಬೆಲೆಯ ಹೊಸ ಸರಣಿಯ ನೋಟುಗಳು ಜನರ ಕೈಯಲ್ಲಿರುವಂತೆ ಮಾಡುವ ಉದ್ದೇಶವೂ ಸಹ ಆರ್ ಬಿಐ ಹೊಂದಿದೆ ಎನ್ನಲಾಗಿದೆ.
ಶಿವಮೊಗ್ಗ ದುರಂತ : ನಟ ಕಿಚ್ಚ ಸುದೀಪ್ ಸಂತಾಪ
ಎಂದರು. ಹಳೆಯ ಸೀರೀಸ್ ಹೊಂದಿರುವ 100ರೂ. ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ ಆರು ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯುತ್ತ ಬರಲಾಗಿದೆ ಎಂದು ಇದೇ ವೇಳೆ ಬಿ.ಎಂ.ಮಹೇಶ್ ಅವರು ತಿಳಿಸಿದ್ದಾರೆ. ಅಲ್ಲದೇ ಇದು ಡಿಮಾನಿಟೈಸೇಷನ್ ಅಲ್ಲ. ಹೀಗಾಗಿ ಜನ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ತಂದೆಗೆ ಊಟ ಕೊಡಲು ತೆರಳಿದ್ದ ಬಾಲಕಿ ಮೇಲೆ ಅತ್ಯಚಾರ, ಕೊಲೆ : ಘಟನೆಯಲ್ಲಿ 4 ವರ್ಷದ ಮಗು ಸಾವು
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel