ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

2028ಕ್ಕೆ ಹಿಂದೂ – ಮುಸ್ಲಿಂ ಜನಸಂಖ್ಯೆ ಸಮ : ಮೋದಿ, ಓವೈಸಿ ವಿರುದ್ಧ ಹರಿಹಾಯ್ದ ದಿಗ್ವಿಜಯ್ ಸಿಂಗ್

Namratha Rao by Namratha Rao
September 23, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

2028ಕ್ಕೆ ಹಿಂದೂ – ಮುಸ್ಲಿಂ ಜನಸಂಖ್ಯೆ ಸಮ : ಮೋದಿ, ಓವೈಸಿ ವಿರುದ್ಧ ಹರಿಹಾಯ್ದ ದಿಗ್ವಿಜಯ್ ಸಿಂಗ್

2028ರ ವೇಳೆಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯೂ ಹಿಂದೂ ಜನಸಂಖ್ಯೆಗೆ ಸಮವಾಗಲಿದೆ. ಎರಡೂ ಧರ್ಮದ ಜನಸಂಖ್ಯೆ ಒಂದೇ ಆಗಲಿದ್ದು, ಆಗ ದೇಶದ ಜನಸಂಖ್ಯೆ ಸ್ಥಿರಗೊಳ್ಳುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಇದೇ ವಿಚಾರ ಸಂಬಂಧ ಕಾಂಗ್ರೆಸ್ ನಾಯಕ ದಿಗ್ವಜಯ್ ಸಿಂಗ್ ಪ್ರತಿಕ್ರಿಯಿಸಿ ಮೋದಿ , ಬಿಜೆಪಿ , ಅಸಾದುದ್ದೀನ್ ಓವೈಸಿ ವಿರುದ್ಧ ಕಿಡಿಕಾರಿದ್ದಾರೆ.

ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಧಾನಿ ಮೋದಿ ಮತ್ತು ಅಸಾದುದ್ದೀನ್ ಓವೈಸಿ ಅವರ ಹೇಳಿಕೆಗಳು ಪ್ರಚೋದನೆ ನೀಡ್ತಿವೆ. 2028 ರ ವೇಳೆಗೆ ಹಿಂದೂಗಳು ಹಾಗೂ ಮುಸ್ಲಿಮ್ ಜನಸಂಖ್ಯೆ ಸಮವಾಗಿರುತ್ತದೆ. ಆದ್ರೆ ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದಿದ್ದಾರೆ.

https://twitter.com/i/status/1440887822051790851

ಸದ್ಯ ಅಧ್ಯಯನವೊಂದರ ವರದಿ ಓದಿದ್ದು, ಇದು ಜನಗಣತಿ ದತ್ತಾಂಶವನ್ನು ಆಧರಿಸಿದೆ. 1951 ರ ನಂತ್ರ ಮುಸ್ಲಿಮರ ಫಲವತ್ತತೆ ದರವು ಇಳಿದಿದೆ. ಈ ಹಿಂದೆ ಈ ದರ ಹಿಂದುಗಳಿಗಿಂತ ಹೆಚ್ಚಿತ್ತು. ದೇಶದಲ್ಲಿ ಪ್ರಸ್ತುತ ಮುಸ್ಲಿಮರ ಫಲವತ್ತತೆ ದರವು ಶೇಕಡಾ 2.7 ರಷ್ಟಿದ್ದು, ಹಿಂದೂಗಳ ಈ ಪ್ರಮಾಣವು ಶೇಕಡಾ 2.3 ರಷ್ಟಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದಿದ್ದಾರೆ.  ಅಲ್ಲದೇ ಕೆಲವರು 10 ವರ್ಷಗಳಲ್ಲಿ ಮುಸ್ಲಿಂ ಜನಸಂಖ್ಯೆಯು ಹಿಂದೂಗಳಿಗಿಂತ ಹೆಚ್ಚಾಗುತ್ತದೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದು, ಇದು ಜನರನ್ನು ದಾರಿ ತಪ್ಪಿಸುವ ಕೆಲಸವಾಗಿದೆ ಎಂದು ಹೇಳಿದ್ದಾರೆ.

1951 ರಿಂದ 2011 ರವರೆಗಿನ ಆರು ದಶಕಗಳ ಜನಸಂಖ್ಯೆಯ ಡೇಟಾವನ್ನು ಒಳಗೊಂಡ ಪ್ಯೂ ಸಂಶೋಧನಾ ಕೇಂದ್ರದ ವರದಿಯು ಭಾರತದ ಒಟ್ಟಾರೆ ಜನಸಂಖ್ಯೆಯು ಮೂರು ಪಟ್ಟು ಹೆಚ್ಚಾಗಿದೆ, ಆದರೂ 1990 ರ ನಂತರ ಬೆಳವಣಿಗೆ ದರಗಳು ಕಡಿಮೆಯಾಗಿದೆ. ಹಿಂದೂಗಳು 304 ಮಿಲಿಯನ್‌ನಿಂದ 966 ಮಿಲಿಯನ್‌ಗೆ, ಮುಸ್ಲಿಮರು 35 ಮಿಲಿಯನ್‌ನಿಂದ 172 ಮಿಲಿಯನ್‌ಗೆ, ಕ್ರಿಶ್ಚಿಯನ್ನರು 8 ಮಿಲಿಯನ್‌ನಿಂದ 28 ಮಿಲಿಯನ್, ಸಿಖ್ಖರು 6.8 ಮಿಲಿಯನ್‌ನಿಂದ 20.8 ಮಿಲಿಯನ್, ಬೌದ್ಧರು 2.7 ಮಿಲಿಯನ್‌ನಿಂದ 8.4 ಮಿಲಿಯನ್ ಮತ್ತು ಜೈನರು 1.7 ಮಿಲಿಯನ್‌ನಿಂದ 4.5 ಮಿಲಿಯನ್‌ಗೆ ಬೆಳೆದಿದ್ದಾರೆ. 2000 ರ ದಶಕದಲ್ಲಿ ಹಿಂದುಗಳಲ್ಲಿನ ಬೆಳವಣಿಗೆ ಸುಮಾರು 24% ರಿಂದ ಸುಮಾರು 17% ಕ್ಕೆ ಇಳಿದಿದೆ, ಆದರೆ ಮುಸ್ಲಿಂ ಬೆಳವಣಿಗೆ ಸುಮಾರು 25% ಮತ್ತು ಕ್ರೈಸ್ತರಲ್ಲಿ ದರವು 16% ಕ್ಕೆ ಇಳಿದಿದೆ. ಭಾರತದ ಜನಸಂಖ್ಯೆಯಲ್ಲಿ 79.8% ಹಿಂದುಗಳು ಮತ್ತು ಮುಸ್ಲಿಮರು 14.2% ರಷ್ಟಿದ್ದಾರೆ ಎಂದು ವರದಿಯು ಕಂಡುಹಿಡಿದಿದೆ. ಮುಸ್ಲಿಂ ಜನಸಂಖ್ಯೆಯು 4% ಹೆಚ್ಚಾಗಿದ್ದರೆ ಹಿಂದುಗಳು 4% ರಷ್ಟು ಕಡಿಮೆಯಾಗಿದ್ದಾರೆ.

 

ಕಾಂಗ್ರೆಸ್ ಗೆ ಜೆಡಿಎಸ್ ಟಕ್ಕರ್ : `ಕೈ’ ಬಿಡಲಿದ್ದಾರೆ ಇಬ್ರಾಹಿಂ..!

 

 

Tags: #saakshatvasaduddin oycBJPCongresshinduModimuslims
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram