ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ವಿಜಯಲಕ್ಷ್ಮಿ ಖಾತೆಗೆ ಹರಿದು ಬಂತು ಲಕ್ಷ ಲಕ್ಷ..! ಇಷ್ಟು ಹಣ ನನಗೆ ಬೇಡ ಎಂದ ನಟಿ..!

Namratha Rao by Namratha Rao
October 2, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ವಿಜಯಲಕ್ಷ್ಮಿ ಖಾತೆಗೆ ಹರಿದು ಬಂತು ಲಕ್ಷ ಲಕ್ಷ..! ಇಷ್ಟು ಹಣ ನನಗೆ ಬೇಡ ಎಂದ ನಟಿ..!

ಇತ್ತೀಚೆಗೆ ನಟಿ ವಜಯಲಕ್ಷ್ಮಿ ತಾಯಿ ನಿಧನರಾದ ಬಳಿಕ ಕರ್ನಾಟಕ್ಕೆ ವಾಪಸ್ ಬಂದಿರುವ ನಟಿ , ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದು ಕೇಳಿಕೊಂಡು ಕಣ್ಣೀರಿಟ್ಟಿದ್ದರು. ಮಾಧ್ಯಮದವರೊಂದಿಗೆ ಮಾತನಾಡಿ ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮ. ಅಮ್ಮ ಮೃತಪಟ್ಟಿದ್ದು, ನನಗೆ ಆಘಾತ ಆಗಿದೆ. ಜೀವನದಲ್ಲಿ ಸಾಕಷ್ಟು ಹೊಡೆತ ತಿಂದಿದ್ದೇನೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು.  ಅಲ್ಲದೇ ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದಿದ್ದರು.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಈಗ ವಿಜಯಲಕ್ಷ್ಮಿಗೆ ಸಾಕಷ್ಟು ಜನರು ನೆರವಾಗಿದ್ದಾರೆ.  ವಿಜಯಲಕ್ಷ್ಮಿ ಖಾತೆಗೆ ಸುಮಾರು 6 ಲಕ್ಷಕ್ಕೂ ಹೆಚ್ಚು ಹಣವನ್ನು ಕಳಿಸಿದ್ದಾರೆ. ಈ ಬಗ್ಗೆ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.  ನಾನು ನನ್ನ ಜೀವನದಲ್ಲಿ ಇಷ್ಟೊಂದು ಹಣ ನೋಡಿಲ್ಲ. ನನಗೆ ಕರ್ನಾಟಕದವರು ಬಹಳ ಸಹಾಯ ಮಾಡಿದ್ದಾರೆ. ಶಿವರಾಜ್ ಕುಮಾರ್, ಯಶ್ ಎಲ್ಲರ ಜೊತೆಗೆ ಮಾತನಾಡಿದ್ದೇನೆ, ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದು ವಿಜಯಲಕ್ಷ್ಮಿ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲ 6 ಲಕ್ಷ ಹಣ ನನಗೆ ಬಹಳ ದೊಡ್ಡದು ಹಾಗಾಗಿ ನನಗೆ ಅದು ಬೇಡ ಎಂದು ವಿಜಯಲಕ್ಷ್ಮಿ ಆ ಹಣವನ್ನು ವಾಣಿಜ್ಯ ಮಂಡಳಿ ಮುಖೇನ ಜನಸ್ನೇಹಿ ನಿರಾಶ್ರಿತರ ಆಶ್ರಮಕ್ಕೆ ನೀಡಿದ್ದಾರೆ. ನಾನು ಕರ್ನಾಟಕದಲ್ಲಿ ಭಿಕ್ಷುಕಿ. ನಾನು ಭಿಕ್ಷೆ ಬೇಡುತ್ತೇನೆ ನನಗೆ ಮುಜುಗರವಿಲ್ಲ. ನನ್ನ ಅಕ್ಕ, ಅಮ್ಮನನ್ನು ಉಳಿಸಿಕೊಳ್ಳಲು ನಾನು ಭಿಕ್ಷೆ ಬೇಡಿದೆ. ಕರ್ನಾಟಕದ ಜನ ನನಗೆ ಸಾಕಷ್ಟು ನೀಡಿದ್ದಾರೆ. ಇಷ್ಟೊಂದು ಹಣ ನಾನು ನೋಡಿಲ್ಲ. ನನಗೆ ಈಗ ಇದು ಬೇಡ  ಎಂದಿದ್ದಾರೆ.  ಬಳಿಕ ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದವನ್ನೂ ತಿಳಿಸಿದ್ದಾರೆ.

 

ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಮಿಂಚಿದ್ದ ವಿಜಯಲಕ್ಷ್ಮಿ ನಂತರ ತಮಿಳಿನಲ್ಲಿ ಅವಕಾಶಗಳು ಹೆಚ್ಚಾದ ಬೆನ್ನಲ್ಲೇ ಅಲ್ಲಿಗೆ ಹೋಗಿ ತಮಿಳುನಾಡಿನಲ್ಲಿಯೇ ಉಳಿದುಕೊಂಡಿದ್ದರು.  ಎಷ್ಟೋ ವರ್ಷಗಳಿಂದ ಹೆಚ್ಚು ಸುದ್ದಿಯಲ್ಲಿರದ ವಿಜಯಲಕ್ಷ್ಮಿ ಕೆಲ ದಿನಗಳಿಂದ ಬರೀ ವಿವಾದಗಳಿಂದಳೇ ಸುದ್ದಿಯಲ್ಲಿದ್ದಾರೆ. ಆತ್ಮಹತ್ಯೆ ಯತ್ನ , ಮತ್ತು ಹಲವರ ವಿರುದ್ಧ ಆರೋಪಗಳ ಹೊರೆಸುವ ಜೊತೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋದಾಗಿ ಹೇಳುತ್ತಾ ಅನೇಕರ ಬಳಿ ನೆರವಿಗಾಗಿ ಮನವಿ ಮಾಡಿಕೊಳ್ತಾ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗ್ತಿದ್ದಾರೆ.

ಆದ್ರೆ ಅದೆಷ್ಟೋ ಜನ ನೆಟ್ಟಿಗರು ವಿಜಯಲಕ್ಷ್ಮಿಗೆ ಸಹಾಯಾಸ್ತ ಚಾಚಿದ್ದು, ಇನ್ನೂ ಅನೇಕರು ಆಕೆಯದ್ದು ಬರೀ ಇದೇ ಗೋಳಾಯ್ತು. ಸಿನಿಮಾರಂಗದಲ್ಲಿ ಸಂಪಾದನೆ ಮಾಡಿದ್ದೆಲ್ಲಾ ಎಲ್ಲಿಗೆ ಹೋಯ್ತು ಅಂತೆಲ್ಲಾ ಟ್ರೋಲ್ ಮಾಡ್ತಾಯಿದ್ದಾರೆ. ಅಷ್ಟೇ ಅಲ್ಲ ಇತ್ತೀಚೆಗೆ ವಿಜಯಲಕ್ಷ್ಮಿ ಮತ್ತೊಮ್ಮೆ ಟ್ರೋಲ್ ಆಗುವಂತಾಗಿತ್ತು.

4 ವರ್ಷಗಳ ದಾಂಪತ್ಯಕ್ಕೆ ಅಂತ್ಯವಾಡಿದ ಚೇತು-ಸ್ಯಾಮ್

ಉತ್ತರ ಪ್ರದೇಶ ಸರ್ಕಾರದ ಯೋಜನೆಗೆ ಅಂಬಾಸಿಡರ್ ಆದ ಬಾಲಿವುಡ್  ‘ಕ್ವೀನ್’..!

‘ಅಣ್ಣಾತೆ’ ಚಿತ್ರತಂಡದಿಂದ ಎಸ್ ಪಿಬಿ ಅಭಿಮಾನಿಗಳಿಗೆ ಸರ್ಪ್ರೈಸ್ – ಎಸ್ ಪಿ ಬಿ ಹಾಡಿದ ಕೊನೆಯ ಹಾಡು ರಿಲೀಸ್..!

ಗೋವಾದಲ್ಲಿ ಐಶಾರಾಮಿ ಮನೆ ಖರೀದಿಸಿದ ರಶ್ಮಿಕಾ…! ದುಡ್ಡು ಎಲ್ಲಿಂದ ಬರುತ್ತಿದೆ ಅನ್ನೋದೆ ನೆಟ್ಟಿರ ಪ್ರಶ್ನೆ..?

Tags: #saakshatvSandalwoodvijayalakshmi
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram