ದಸರಾಗೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್

1 min read

ದಸರಾಗೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್
ಹೆಚ್ಚುವರಿಯಾಗಿ ಕಾರ್ಯಾಚರಣೆ ನಡೆಸಲಿರುವ 1000 ಬಸ್ ಗಳು
ಅ.13 – 21 ರವರೆಗೂ 1000 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ

ದಸರಾಗೆ ಊರುಗಳಿಗೆ ಹೊರಟಿರುವ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ಕೊಟ್ಟಿದೆ. ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 ರವರೆಗೂ 1000 ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.

bus KSRTC saaksha tv

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd