ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತೀಯ ವಾಯು ಪಡೆಗೆ ಇಂದು 89ರ ಸಂಭ್ರಮ – ವಾಯುಸೇನೆ ಬಗ್ಗೆ ತಿಳಿಯಲೇಬೇಕಾದ ರೋಚಕ ಸಂಗತಿಗಳು ಇಲ್ಲಿವೆ…!

Namratha Rao by Namratha Rao
October 8, 2021
in Newsbeat, Saaksha Special, ಎಸ್ ಸ್ಪೆಷಲ್
Saakshatv jobs IAF has invited applications for recruitment
Share on FacebookShare on TwitterShare on WhatsappShare on Telegram

ಭಾರತೀಯ ವಾಯು ಪಡೆಗೆ ಇಂದು 89ರ ಸಂಭ್ರಮ – ವಾಯುಸೇನೆ ಬಗ್ಗೆ ತಿಳಿಯಲೇಬೇಕಾದ ರೋಚಕ ಸಂಗತಿಗಳು ಇಲ್ಲಿವೆ…!

ಭಾರತವನ್ನು ವಾಯುಮಾರ್ಗಗಳಿಂದ ಬರುವ ಕಂಟಕಗಳಿಂದ ರಕ್ಷಿಸುವ ಕಾರ್ಯ ವಾಯುಸೇನೆಯದ್ದು. ಭಾರತೀಯ ವಾಯುಸೇನೆ ಪ್ರಪಂಚದ ಅತಿ ದೊಡ್ಡ ವಾಯು ಸೇನೆಗಳಲ್ಲಿ ಒಂದು. 1932 ರಲ್ಲಿ ಅಸ್ತಿತ್ವಕ್ಕೆ ಬಂದ ವಾಯುಸೇನೆಯ ನಂ.1 ಸ್ಕ್ವಾಡ್ರನ್ 1933 ರಲ್ಲಿ ಕರಾಚಿಯಲ್ಲಿ ಕಾರ್ಯಸ್ಥಿತಿಗೆ ಬಂದಿತು. ಆಗ ಇದ್ದದ್ದು ಕೇವಲ ಐದು ಪೈಲಟ್ ಗಳು. ಕೇವಲ ನಾಲ್ಕು ವಪೀಟೀ ವಿಮಾನಗಳನ್ನು ಹೊಂದಿದ್ದ ವಾಯುಸೇನೆ ಇಂದು 2000 ಕ್ಕೂ ಹೆಚ್ಚು ಯುದ್ಧವಿಮಾನಗಳನ್ನು ಹೊಂದಿದೆ.

Related posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

March 23, 2026
ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026

ಸಾಕಷ್ಟು ಬಾಂಬರ್ಗಳು, ಫೈಟರ್ ಜೆಟ್ಗಳು, ತರಬೇತಿ ವಿಮಾನಗಳು, ಹೆಲಿಕಾಪ್ಟರ್ ಗಳನ್ನು ಹೊಂದಿರುವ ಭಾರತೀಯ ವಾಯುಸೇನೆ ವಿಶ್ವದ ಸುಸಜ್ಜಿತ ವಾಯುಸೇನೆಗಳಲ್ಲಿ ಒಂದು. ಅದರಲ್ಲೂ ಭಾರತೀಯ ವಾಯುಸೇನೆಯ ಮಿಗ್ ಶ್ರೇಣಿಯ ವಿಮಾನಗಳು ಶತ್ರುಗಳಿಗೆ ಸಿಂಹಸ್ವಪ್ನ. ಮಿಗ್-೨೯, ಮಿಗ್-೨೭ ML, ಮಿಗ್-೨೫ U, ಮಿಗ್-೨೫ R , ಮಿಗ್-೨೧ Bison, ಮಿಗ್-೨೧ F-13 ಸೇರಿದಂತೆ ಅನೇಕ ಮಿಗ್ ವಿಮಾನಗಳು ದೇಶ ರಕ್ಷಣೆಗೆ ಬದ್ಧವಾಗಿವೆ.

ಭಾರತೀಯ ವಾಯುಪಡೆಯಲ್ಲಿ ಬಳಸಿದ ಮೊದಲ ಸೂಪರ್‌ಸಾನಿಕ್‌ ಜೆಟ್‌ ಯುದ್ಧ ವಿಮಾನ. 1971ರ ಬಾಂಗ್ಲಾ ವಿಮೋಚನಾ ಯುದ್ಧ ಮತ್ತು 1999ರ ಕಾರ್ಗಿಲ್‌ ಯುದ್ಧಗಳ ಗೆಲುವಿನಲ್ಲಿ ಈ ವಿಮಾನಗಳು ಮಹತ್ವದ ಪಾತ್ರ ವಹಿಸಿವೆ. ವಿಶ್ವದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿರುವ ಯುದ್ಧ ವಿಮಾನಗಳ ಪೈಕಿ ಸೋವಿಯತ್ ರಷ್ಯಾದ ಮಿಗ್‌–21 ವಿಮಾನಕ್ಕೆ ಅಗ್ರ ಸ್ಥಾನ. 1955ರಲ್ಲಿ ತಯಾರಾದ ಈ ವಿಮಾನ ಈಗಲೂ ಬೇರೆ ಬೇರೆ ರಾಷ್ಟ್ರಗಳ ವಾಯುಪಡೆಗಳಲ್ಲಿ ಸೇವೆ ಸಲ್ಲಿಸುತ್ತಿವೆ.

ಆದರೆ, ನಿವೃತ್ತಿಯ ಅಂಚಿನಲ್ಲಿರುವ ಈ ವಿಮಾನಗಳು ಪದೇ ಪದೇ ಅಪಘಾತಕ್ಕೆ ಈಡಾಗುತ್ತಿವೆ. ಅವಧಿ ಮುಗಿದ ನಂತರವೂ ಅವನ್ನು ಬಳಸುತ್ತಿರುವುದು ಅಪಘಾತಕ್ಕೆ ಪ್ರಮುಖ ಕಾರಣ ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ. ಕಳೆದ 40 ವರ್ಷಗಳಲ್ಲಿ ಮಿಗ್‌–21 ಯುದ್ಧ ವಿಮಾನಗಳು ಹಲವು ಬಾರಿ ಪತನಗೊಂಡಿವೆ. ಭಾರತ 872 ಮಿಗ್‌ ವಿಮಾನಗಳಲ್ಲಿ ಅರ್ಧದಷ್ಟು ಕಳೆದುಕೊಂಡಿದೆ. 1973–74ರಲ್ಲಿ ಭಾರತೀಯ ವಾಯುಪಡೆಗೆ ಮಿಗ್‌–21 ಯುದ್ಧ ವಿಮಾನ ಸೇರ್ಪಡೆಯಾಯಿತು. 2006ರಲ್ಲಿ ಕನಿಷ್ಠ 110 ಮಿಗ್‌–21 ಯುದ್ಧ ವಿಮಾನಗಳನ್ನು ಆಧುನೀಕರಿಸಲಾಯಿತು.

ಈ ಶ್ರೇಣಿಯ ಯುದ್ಧವಿಮಾನಗಳು ಹಲವು ಯಶಸ್ವಿ ಕಾರ್ಯಾಚರಣೆಯ ಭಾಗವಾಗಿವೆ. ಹದ್ದಿನ ಕಣ್ಣಿಟ್ಟು ದೇಶ ರಕ್ಷಣೆಯಲ್ಲಿ ಮಿಗ್ ವಿಮಾನಗಳು ದಶಕಗಳಿಂದ ನಿರತವಾಗಿವೆ.

Tags: #saakshatvairforcearmyindiamilitary
ShareTweetSendShare
Join us on:

Related Posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

by Shwetha
March 23, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಆದರೆ ಟಿಕೆಟ್ ಘೋಷಣೆಯಾದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 23, 2026
0

ದಿನ ಭವಿಷ್ಯ: 23-03-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಇಂದು ಕಾರ್ಯಕ್ಷೇತ್ರದಲ್ಲಿ ಅಪಾರ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಚಂದ್ರನ ಚಲನೆಯಿಂದಾಗಿ ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram