ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಓಮ್ರಿಕಾನ್‌ ರೂಪಾಂತರಿ ಆತಂಕ – ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್‌

Naveen Kumar B C by Naveen Kumar B C
November 28, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಓಮ್ರಿಕಾನ್‌ ರೂಪಾಂತರಿ ಆತಂಕ – ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್‌
ಕೋವಿಡ್‌ ಕೇಸ್‌ಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಮತ್ತು ಓಮಿಕ್ರಾನ್‌ ರೂಪಾಂತರಿ ವೈರಸ್‌ ಬಗ್ಗೆ ಆತಂಕ ಸೃಷ್ಠಿಯಾಗಿರುವ ಹಿನ್ನಲೆಯಲ್ಲಿ ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಮೂಲಕ ಒಳಬರುವ ಎಲ್ಲಾ ವಾಹನಗಳ ಪ್ರಯಾಣಿಕರನ್ನ ತಪಾಸಣೆ ಮಾಡಲಾಗುತ್ತಿದೆ. ಕೇರಳದಲ್ಲಿ ಕೊರೊನಾ‌ ಜೊತೆಗೆ ನ್ಯೂರೋ, ನಿಫಾ ವೈರಸ್ ಕೂಡ ಪತ್ತೆಯಾಗಿರುವ ಹಿನ್ನಲೆಯಲ್ಲಿ ರಾಜ್ಯಕ್ಕೆ ಬರುವ ಪ್ರತಿವಾಹನ ಸವಾರರ ತಪಾಸಣೆ ನಡೆಸಲಾಗುತ್ತಿದೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಅವರಿಗೆ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುತ್ತಿದೆ. 72 ಗಂಟೆಯೊಳಗೆ ಆರ್.ಟಿ.ಪಿ.ಸಿ.ಆರ್ ತಪಾಸಣೆ ಮಾಡಿಸಿರಬೇಕು. ಮೈಸೂರು ಭಾಗದಿಂದ ಕೇರಳಕ್ಕೆ ತರಕಾರಿ ಸರಬರಾಜುಗುವ ಕಾರಣ ಗೂಡ್ಸ್ ವಾಹನ ಚಾಲಕರಿಗೆ 15 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ ಸದ್ಯ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಮೇಲೆ ಆರೋಗ್ಯ ಇಲಾಖೆ ನಿಗಾ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಗಡಿಯಲ್ಲಿ ಸಹ ಅಲರ್ಟ್‌ ಮಾಡಲಾಗಿದೆ ಮಹರಾಷ್ಟ್ರದಿಂದ ಬರುವ ವಾಹನಗಳಲ್ಲಿ ಪ್ರಯಾಣಿಕರನ್ನ ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ. ಮೈಸೂರು ಚಾಮರಾಜನಗರ ಕೊಡಗು ಬೀದರ್‌ ಬೆಳಗಾವಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಚೆಕ್‌ ಪೋಸ್ಟ್‌ ಮೂಲಕ ತಪಾಸಣೆ ನಡಿಸಿ ನಂತರ ಬರಲು ಅವಕಾಶ ಮಾಡಿಕೊಡಲಾಗುತ್ತಿದೆ.

Tags: COVID-19karnatakaOmicronsaakshaatv
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram