ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್‌ ಇಂಡಿಯಾದ ಟರ್ಬನೇಟರ್‌ – ಹರ್ಭಜನ್‌ ಸಿಂಗ್‌ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ……

Naveen Kumar B C by Naveen Kumar B C
December 24, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಟೀಮ್‌ ಇಂಡಿಯಾದ ಟರ್ಬನೇಟರ್‌ – ಹರ್ಭಜನ್‌ ಸಿಂಗ್‌ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ……

2007 ರ T20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಟೀಮ್‌ ಇಂಡಿಯಾದ ಟರ್ಬನೇಟರ್‌ ಹರ್ಭಜನ್‌ ಸಿಂಗ್‌ ಇಂದು ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ. 23 ವರ್ಷಗಳ ಕ್ರಿಕೆಟ್ ವೃತ್ತಿಜೀವನಕ್ಕೆ ಭಜ್ಜಿ ವಿದಾಯ ಹೇಳುವುದಾಗಿ ಹರ್ಭಜನ್‌ ಸಿಂಗ್‌ ತಮ್ಮ ಯೂಟ್ಯೂಬ್‌ ಚಾನೆಲ್‌ ನಲ್ಲಿ ಹೇಳಿಕೊಂಡಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

“ಎಲ್ಲಾ ಒಳ್ಳೆಯ ಸಂಗತಿಗಳು ಕೊನೆಗೊಂಡಿವೆ ಮತ್ತು ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ, ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯವಾಗಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು, ಕೃತಜ್ಞತೆಗಳು, ”ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಲಂಧರ್‌ನ ಬೀದಿಗಳಿಂದ ಟೀಮ್ ಇಂಡಿಯಾದ ಟರ್ಬನೇಟರ್‌ ಆಗಲು ನನ್ನ ಪ್ರಯಾಣವು ಸುಂದರವಾಗಿದೆ. ಇಂಡಿಯಾ ಜೆರ್ಸಿ ಧರಿಸಿ ಮೈದಾನಕ್ಕೆ ಇಳಿಯುವುದಕ್ಕಿಂತ ದೊಡ್ಡ ಪ್ರೇರಣೆ ನನಗೆ ಜೀವನದಲ್ಲಿ ಇಲ್ಲ. “ನನ್ನ ಮನಸ್ಸಿನಲ್ಲಿ, ನಾನು ಮೊದಲೇ ನಿವೃತ್ತಿ ಹೊಂದಿದ್ದೇನೆ ಆದರೆ ಇಂದು ಘೋಷಣೆ ಮಾಡುತ್ತಿದ್ದೇನೆ” ಎಂದು ಹರ್ಭಜನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ಭಾರತದ ಅತ್ಯಂತ ಯಶಸ್ವಿ ಆಫ್ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರಾಗಿರುವ ಹರ್ಭಜನ್‌ 1998 ರಲ್ಲಿ ಆಸ್ಟ್ರೇಲಿಯಾ ವಿರುದ್ದ ಟೆಸ್ಟನಲ್ಲಿ ತಮ್ಮ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯವಾಡಿದ್ದರು. 2015 ರಲ್ಲಿ ಶ್ರೀಲಂಕ ವಿರುದ್ಧ ಕೊನೆಯ ಟೆಸ್ಟ ಪಂದ್ಯವಾಡಿದ್ದರು. 1998 ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯವಾಡಿದ್ದ ಭಜ್ಜಿ 2015 ರಲ್ಲಿ ಕೊನೆಯ ಏಕದಿನ ಪಂದ್ಯವನ್ನ ಆಫ್ರಿಕಾ ವಿರುದ್ದ ಆಡಿದ್ದಾರೆ..

2016 ಏಕದಿನ ವಿಶ್ವಕಪ್‌ ಕೊನೆಯ ಪಂದ್ಯವನ್ನ ಆಡಿದ್ದ ಹರ್ಭಜನ್‌ ಅದೇ ಏಷ್ಯಕಪ್‌ ನಲ್ಲಿ ಯುಎಇ ವಿರುದ್ಧ ಕೊನೆಯ ಟಿ 20 ಪಂದ್ಯವನ್ನ ಆಡಿದ್ದರು. ಅದೇ ಕೊನೆ ಪಂದ್ಯ ಅಂದಿನಿಂದ ಅವರು ಮತ್ತೆ ಭಾರತದ ಜೆರ್ಸಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಐಪಿಎಲ್‌ ನಲ್ಲಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿ 163 ಪಂದ್ಯಗಳನ್ನ ಆಡಿ 150 ವಿಕೆಟ್‌ ಕಿತ್ತಿದ್ದಾರೆ.

ಹರ್ಭಜನ್‌ ವೃತ್ತಿ ಜೀವನದಲ್ಲಿ ಭಾರತದ ಪರ 103 ಟೆಸ್ಟ್‌ ಪಂದ್ಯಗಳನ್ನ ಆಡಿದ್ದು 417 ವಿಕೆಟ್‌ ಕಬಳಿಸಿದ್ದಾರೆ. 236 ಏಕದಿನ ಪಂದ್ಯಗಳನ್ನ ಆಡಿ 269 ವಿಕೆಟ್‌ ಪಡೆದಿದ್ದಾರೆ. ಭಾರತ ಪರ 28 ಟಿ20 ಪಂದ್ಯಗಳಲ್ಲಿ 25 ವಿಕೆಟ್‌ ಗಳಿಸಿದ್ದಾರೆ.

“ಜೀವನದಲ್ಲಿ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾದ ಸಮಯ ಬರುತ್ತದೆ, ನೀವು ಜೀವನದಲ್ಲಿ ಮುನ್ನಡೆಯಬೇಕು. ಈ ಪ್ರಕಟಣೆಯನ್ನು ಸಾರ್ವಜನಿಕವಾಗಿ ಮಾಡಲು ನಾನು ಕಳೆದ ಕೆಲವು ವರ್ಷಗಳಿಂದ ಕಾಯುತ್ತಿದ್ದೆ – ನಾನು ಎಲ್ಲಾ ಪ್ರಕಾರದ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ. ಎಂದು 41 ವರ್ಷದ ಹರ್ಭಜನ್‌ ಹೇಳಿದ್ದಾರೆ.

Tags: Cricketharbhajan singhretirement
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram