ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜುಲೈ ತಿಂಗಳಲ್ಲಿ 14 ದಿನ ಬ್ಯಾಂಕ್ ರಜೆ  – ಯಾವ ದಿನ ರಜೆ ತಿಳಿಯಿರಿ

Naveen Kumar B C by Naveen Kumar B C
June 27, 2022
in National, Saaksha Special, ಎಸ್ ಸ್ಪೆಷಲ್
bank holidays year 2021
Share on FacebookShare on TwitterShare on WhatsappShare on Telegram

ಜುಲೈ ತಿಂಗಳಲ್ಲಿ 14 ದಿನ ಬ್ಯಾಂಕ್ ರಜಾ  – ಯಾವ ದಿನ ರಜಾ ತಿಳಿಯಿರಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ 2022 ರಲ್ಲಿ ರಜಾದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯ ಪ್ರಕಾರ ಜೂನ್ 2022 ರಲ್ಲಿ ರಜಾದಿನಗಳು ಕಡಿಮೆ ಇವೆ. ಆದರೂ, ಆಯಾ ರಾಜ್ಯಗಳಿಗೆ ಸಂಬಂಧಪಟ್ಟಂತೆ ಈ ತಿಂಗಳಲ್ಲಿ 14 ದಿನಗಳು ಬ್ಯಾಂಕ್​ ಕ್ಲೋಸ್​ ಆಗಲಿವೆ.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

August 20, 2026

ಜುಲೈ ತಿಂಗಳಿನಲ್ಲಿ ದೇಶದಾದ್ಯಂತ ಹಲವಾರು ಪ್ರಾದೇಶಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಹಾಗಾಗಿ ಸ್ಥಳೀಯ ಕ್ಯಾಲೆಂಡರ್ ಪ್ರಕಾರ, ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬ್ಯಾಂಕ್‌ಗಳಿಗೆ ರಜಾ ನೀಡಲಾಗಿದೆ.

ಜುಲೈ 2022 ರ ರಜಾದಿನಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ:

ಶುಕ್ರವಾರ, ಜುಲೈ 1- ರಥ ಯಾತ್ರೆ (ಒಡಿಶಾ)

ಮಂಗಳವಾರ, ಜುಲೈ 5- ಗುರು ಹರಗೋಬಿಂದ್ ಜಿ ಅವರ ಜನ್ಮದಿನ (ಜಮ್ಮು ಮತ್ತು ಕಾಶ್ಮೀರ)

ಬುಧವಾರ, ಜುಲೈ 6- MHIP ದಿನ (ಮಿಜೋರಾಂ)

ಗುರುವಾರ, ಜುಲೈ 7- ಖಾರ್ಚಿ ಪೂಜೆ (ತ್ರಿಪುರ)

ಶನಿವಾರ, ಜುಲೈ 9- ಈದ್-ಉಲ್-ಅದ್ಹಾ (ಬಕ್ರೀದ್)/ ಎರಡನೇ ಶನಿವಾರ

ಸೋಮವಾರ, ಜುಲೈ 11- ಈದ್-ಉಲ್-ಅಝಾ

ಬುಧವಾರ, ಜುಲೈ 13- ಹುತಾತ್ಮರ ದಿನ (ಜಮ್ಮು ಮತ್ತು ಕಾಶ್ಮೀರ)

ಬುಧವಾರ, ಜುಲೈ 13- ಭಾನು ಜಯಂತಿ (ಸಿಕ್ಕಿಂ)

ಗುರುವಾರ, ಜುಲೈ 14- ಬೆನ್ ಡಿಯೆಂಕ್ಲಾಮ್ (ಮೇಘಾಲಯ)

ಶನಿವಾರ, ಜುಲೈ 16- ಹರೇಲಾ (ಉತ್ತರಾಖಂಡ)

ಶನಿವಾರ, ಜುಲೈ 23 – ನಾಲ್ಕನೇ ಶನಿವಾರ

ಮಂಗಳವಾರ, ಜುಲೈ 26- ಕೇರ್ ಪೂಜೆ (ತ್ರಿಪುರ)

ಹಲವಾರು ಪ್ರಾದೇಶಿಕ ರಜಾದಿನಗಳು ಆಯಾ ರಾಜ್ಯದಿಂದ ರಾಜ್ಯಕ್ಕೆ ಮತ್ತು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬದಲಾಗುತ್ತಿರುತ್ತವೆ….

Tags: bank holiday
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

by Shwetha
August 20, 2026
0

ಹೊಸದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಜೀವನದ ಅತ್ಯಂತ ಖಾಸಗಿ, ಭಾವುಕ ಮತ್ತು ರಾಜಕೀಯ ಪಯಣದ ರಹಸ್ಯಗಳನ್ನು ಜಗತ್ತಿನ ಮುಂದೆ ತೆರೆದಿಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram