ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಜ್ರಿವಾಲ್ ಗೆ 14 ದಿನ ನ್ಯಾಯಾಂಗ ಬಂಧನ

ಮತ್ತೆ ಜೈಲಿಗೆ ತೆರಳಿದ ಕೇಜ್ರಿವಾಲ್

Author2 by Author2
June 29, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಿಬಿಐ, ತನಿಖೆ ಹಾಗೂ ನ್ಯಾಯದ ಹಿತಾಸಕ್ತಿ”ಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಹೇಳಿತ್ತು. ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದಲೇ ಸಿಬಿಐ ಕೇಜ್ರಿವಾಲ್ ರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿತ್ತು.

Related posts

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026
ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

September 23, 2026

ಆದರೆ, 3 ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ವಿಶೇಷ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು 3 ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಆದೇಶವನ್ನು ಕಾಯ್ದಿರಿಸಿದ್ದರು. ಇದೀಗ ಇಂದು ತೀರ್ಪು ಪ್ರಕಟಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

Tags: 14 days judicial custody for Kejriwal
ShareTweetSendShare
Join us on:

Related Posts

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

ಬ್ಯಾಂಕ್ ಮುಷ್ಕರದ ಬಿಸಿ: ಸೆ.26ರಿಂದ ಸತತ 5 ದಿನ ಸೇವೆ ವ್ಯತ್ಯಯ ಸಾಧ್ಯತೆ

by Shwetha
September 23, 2026
0

ಐದು ದಿನಗಳ ಬ್ಯಾಂಕಿಂಗ್ ವಾರ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ...

ಅಪಹಾಸ್ಯದ ಅತಿರೇಕವೇ ವಿನಾಶಕ್ಕೆ ಹಾದಿಯೇ: ಪ್ರಧಾನಿ ಮೋದಿಯನ್ನ ಅಣಕಿಸಿ ಕರಿಯರ್ ಕಳೆದುಕೊಳ್ಳುವ ಭೀತಿಯಲ್ಲಿ ಹಾಸ್ಯನಟ ಪುಲ್ಕಿತ್ ಮಣಿ-ರಾಹುಲ್ ಗಾಂಧಿ ಸಂಕಷ್ಟ ತಂದಿಟ್ಟರಾ?

ಅಪಹಾಸ್ಯದ ಅತಿರೇಕವೇ ವಿನಾಶಕ್ಕೆ ಹಾದಿಯೇ: ಪ್ರಧಾನಿ ಮೋದಿಯನ್ನ ಅಣಕಿಸಿ ಕರಿಯರ್ ಕಳೆದುಕೊಳ್ಳುವ ಭೀತಿಯಲ್ಲಿ ಹಾಸ್ಯನಟ ಪುಲ್ಕಿತ್ ಮಣಿ-ರಾಹುಲ್ ಗಾಂಧಿ ಸಂಕಷ್ಟ ತಂದಿಟ್ಟರಾ?

by Shwetha
September 23, 2026
0

ನಗಿಸುವುದು ಒಂದು ಕಲೆ, ಆದರೆ ಆ ನಗು ಇನ್ನೊಬ್ಬರ ನೋವಿನ ಮೇಲೆ ನಿಲ್ಲಬಾರದು ಎಂಬುದು ಹಿರಿಯರ ಮಾತು. ತಿಳಿಹಾಸ್ಯ ಮನಸ್ಸಿಗೆ ಮುದ ನೀಡಿದರೆ, ಅಪಹಾಸ್ಯ ಬದುಕನ್ನೇ ಕದಡುತ್ತದೆ....

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram