ಹಾಸನದಲ್ಲಿ ಹೊಸದಾಗಿ 140 ಕೇಸ್ ಪತ್ತೆ
ಹಾಸನ : ಹಾಸನ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಇಂದು ಹೊಸದಾಗಿ 140 ಕೇಸ್ ಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಆತಂಕ ಸೃಷ್ಠಯಾಗಿದೆ. 30ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸಕ್ರೀಯ ಪ್ರಕರಣಗಳು 363 ಇದ್ದು, ಯಾವುದೇ ಸಾವು ಸಂಭವಿಸಿಲ್ಲಾ. ಇನ್ನೂಮುಂದೆ ಕೊರೊನಾ ಪ್ರಕರಣಗಳು ಹೆಚ್ಚಾಗದಂತೆ ತಡೆಯಲು ಜಿಲ್ಲಾಡಳಿತ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.









