ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಫಿನ್‌ಲ್ಯಾಂಡ್‌ ನಲ್ಲಿ ಒಂದು ದಿನದ ಪ್ರಧಾನಿಯಾಗಿ ಸಂಭ್ರಮಿಸಿದ ‌16 ರ ಬಾಲೆ

admin by admin
October 8, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Finland Saakshatv
Share on FacebookShare on TwitterShare on WhatsappShare on Telegram

ಫಿನ್‌ಲ್ಯಾಂಡ್‌ ನಲ್ಲಿ ‌16 ರ ಬಾಲಕಿ ‘ಪಿಎಂ ಫಾರ್ ಎ ಡೇ’
( Finland )

ಫಿನ್‌ಲ್ಯಾಂಡ್‌, ಅಕ್ಟೋಬರ್08: ಅನಿಲ್ ಕಪೂರ್ ಅಭಿನಯದ ಬಾಲಿವುಡ್ ಚಿತ್ರ ‘ನಾಯಕ್’ ವೀಕ್ಷಿಸಿದವರಿಗೆ ‘ಒಂದು ದಿನದ ಸಿಎಂ’ ಕಲ್ಪನೆ ಹೇಗಿರುತ್ತದೆ ಎಂದು ಚೆನ್ನಾಗಿ ತಿಳಿದಿರುತ್ತದೆ.( Finland )

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಚಿತ್ರದಲ್ಲಿ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ನಟಿಸಿರುವ ಅಮ್ರಿಶ್ ಪುರಿ, ತಮ್ಮ ಅಧಿಕಾರದ ಸ್ಥಾನವನ್ನು ಅನಿಲ್ ಕಪೂರ್‌ಗೆ 24 ಗಂಟೆಗಳ ಕಾಲ ಸ್ವಯಂಪ್ರೇರಣೆಯಿಂದ ಬಿಟ್ಟುಕೊಡುತ್ತಾರೆ.

Finland Saakshatv

ಅನಿಲ್ ಕಪೂರ್ ಮುಖ್ಯ ಮಂತ್ರಿಯಾದ ಬಳಿಕ ಮುಂಬೈ ನಗರದಲ್ಲಿ ಕೆಲವು ತ್ವರಿತ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ಮಾಡುತ್ತಾರೆ.

ಆದರೆ ಇಂತಹ ವಿಷಯಗಳನ್ನು ಸಿನಿಮಾದಲ್ಲಿ ನೋಡಿ ಆನಂದಿಸಬಹುದೇ ಹೊರತು ನಿಜ ಜೀವನದಲ್ಲಿ ಸಾಧ್ಯವಿಲ್ಲ. ಏಕೆಂದರೆ ವಾಸ್ತವವು ವಿಭಿನ್ನವಾಗಿರುತ್ತದೆ. ‌

ಆದರೆ ನಮ್ಮೆಲ್ಲರ ಕಲ್ಪನೆಗೂ ಮೀರಿ ಇಂತಹ ಘಟನೆಗೆ ಫಿನ್‌ಲ್ಯಾಂಡ್‌ ಸಾಕ್ಷಿಯಾಗಿದೆ. ‌

ದೇಶದಲ್ಲಿ ಬಾಲಕಿಯರ ಹಕ್ಕುಗಳನ್ನು ಉತ್ತೇಜಿಸುವ ಅಭಿಯಾನದ ಸಲುವಾಗಿ ಫಿನ್‌ಲ್ಯಾಂಡ್‌ ಪ್ರಧಾನ ಮಂತ್ರಿ 16 ವರ್ಷದ ಬಾಲಕಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.

ಬ್ಯಾಂಕ್ ಖಾತೆಯಿಂದ ಸದ್ದಿಲ್ಲದೆ ಹಣ ಕದಿಯುವ 34 ಮಾಲ್ವೇರ್ ‌ ಸೋಂಕಿತ ಆ್ಯಪ್ ಗಳ ಪಟ್ಟಿ ಇಲ್ಲಿದೆ

ಅಂದರೆ ಫಿನ್‌ಲ್ಯಾಂಡ್‌ ಪ್ರಧಾನ ಮಂತ್ರಿ ಮರಿನ್ 16 ವರ್ಷದ ಆವಾ ಮುರ್ಟೊ ಅವರನ್ನು ಒಂದು ದಿನಕ್ಕೆ ದೇಶದ ಪ್ರಧಾನ ಮಂತ್ರಿಯನ್ನಾಗಿ ಮಾಡಿದರು.

ಒಂದು ದಿನದ ದೇಶದ ಪ್ರಧಾನ ಮಂತ್ರಿಯಾದ ದಕ್ಷಿಣ ಫಿನ್‌ಲ್ಯಾಂಡ್‌ನ ವಾಸ್ಕಿಯ ಆವಾ ಮುರ್ಟೊ ನ್ಯಾಯದ ಕುಲಪತಿಯೊಂದಿಗಿನ ಸಭೆಯ ನಂತರ ಮಾಧ್ಯಮಗಳಿಗೆ ಇದು ರೋಮಾಂಚಕಾರಿ ದಿನವೆಂದು ವರ್ಣಿಸಿದರು.

ಆವಾ ಹವಾಮಾನ ಬದಲಾವಣೆಗಳು ಮತ್ತು ಮಾನವ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಕ್ರಿಯ ಪ್ರಚಾರಕರಾಗಿದ್ದಾರೆ. ಬುಧವಾರ ಅವರು ಅಭಿವೃದ್ಧಿ ಮತ್ತು ವಿದೇಶಿ ವ್ಯಾಪಾರಕ್ಕಾಗಿ ಹಲವಾರು ಸಂಸದರು ಮತ್ತು ಸಚಿವರೊಂದಿಗೆ ಮಾತನಾಡಿದರು.

Finland Saakshatv

ಅವರು ಹೆಣ್ಣು ಮಕ್ಕಳು ಎಷ್ಟು ಪ್ರಾಮುಖ್ಯತೆ ಹೊಂದಿದ್ದಾರೆ ಮತ್ತು ಹುಡುಗರಂತೆ ತಂತ್ರಜ್ಞಾನದಲ್ಲಿ ಹೇಗೆ ಉತ್ತಮರಾಗಿದ್ದಾರೆ ಎಂಬುದನ್ನು ಹೆಚ್ಚು ಅರಿತುಕೊಳ್ಳಬೇಕು.
ಯುವ ಜನಾಂಗ ವಯಸ್ಕರಿಗೆ ಹೆಚ್ಚು ನವೀನತೆಯನ್ನು ಕಲಿಸಬಹುದು ಮತ್ತು ಭವಿಷ್ಯದ ಬಗ್ಗೆ ಹೆಚ್ಚು ಯೋಚಿಸಬಹುದು ಎಂದು ಅವರು ತಿಳಿಸಿದರು.

2021 ರಲ್ಲಿ ಈ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ

ಮಕ್ಕಳ ಹಕ್ಕುಗಳ ಚಾರಿಟಿ ಪ್ಲಾನ್ ಇಂಟರ್‌ನ್ಯಾಷನಲ್‌ನ ಜಾಗತಿಕ ‘ಗರ್ಲ್ಸ್ ಟೇಕೋವರ್’ ಅಭಿಯಾನದ ಒಂದು ಭಾಗ ‘ಪಿಎಂ ಫಾರ್ ಎ ಡೇ’ ನ ಸಲುವಾಗಿ ಈ ಕಾರ್ಯಕ್ರಮ ನಡೆಯಿತು.
ತಾಂತ್ರಿಕ ಕೈಗಾರಿಕೆಗಳಲ್ಲಿ ಬಾಲಕಿಯರ ಡಿಜಿಟಲ್ ಕೌಶಲ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಹಿಳೆಯರ ಆನ್‌ಲೈನ್ ಕಿರುಕುಳದ ಸಮಸ್ಯೆಯನ್ನು ಎತ್ತಿ ತೋರಿಸುವುದು ಈ ಸಂಸ್ಥೆಯ ಗುರಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: #saakshatvFinlandPromote girl baby
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram