COVID 19 CASE UPDATE : ರಾಜ್ಯದಲ್ಲಿ ಮರಣ ಕೇಕೆ 60 ಸಾವು.. 16,436 ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಇಂದು 16,436 ಕೊರೊನಾ ಕೇಸ್ ಪತ್ತೆಯಾಗಿವೆ. ಇಂದು 60 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ. karnataka
ರಾಜ್ಯದಲ್ಲಿಂದು 44,819 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 1,48,800 ಕ್ಕೆ ಬಂದಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 6,640 ಕೊರೊನಾ ಕೇಸ್ ಪತ್ತೆಯಾಗಿವೆ. Corona cases saaksha tv
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 11.31%ರಷ್ಟಾಗಿದೆ.
56 ಸಾವುಗಳ ಪೈಕಿ ಬೆಂಗಳೂರಿನಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 71 ಸಾವಿರ ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.









