100 feet Tipu statue
ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಪ್ರತಿಮೆ
ನಿರ್ಮಾಣ ಖಚಿತ ಶಾಸಕ ತನ್ವೀರ್ ಸೇಠ್
ಕಂಚಿನ ಪ್ರತಿಮೆನಾ ಅಥವಾ ಪಂಚಲೋಹದ ಪ್ರತಿಮೆ
ಪ್ರತಿಮೆ ನಿರ್ಮಾಣ ಮಾಡುವುದು ಅನಿವಾರ್ಯ
100 ಅಡಿ ಎತ್ತರದ ಟಿಪ್ಪು ಪ್ರತಿಮೆಯನ್ನು ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ನಿರ್ಮಾಣಮಾಡುವುದಾಗಿ ಖಚಿತ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
100 ಅಡಿ ಎತ್ತರದ ಟಿಪ್ಪು ಪ್ರತಿಮೆ ನಿರ್ಮಿಸುವುದು ಖಚಿತ ಆದರೆ ಕಂಚಿನ ಪ್ರತಿಮೆನಾ ಅಥವಾ ಪಂಚಲೋಹದ ಪ್ರತಿಮೆನಾ ಎನ್ನುವ ಇನ್ನೂ ತೀರ್ಮಾನ ಮಾಡಿಲ್ಲ ಇದರ ಬಗ್ಗೆ ಸದ್ಯದಲ್ಲಿಯೇ ತಿರ್ಮಾನ ಮಾಡುತ್ತೇವೆ.
ಪ್ರತಿಮೆ ಸ್ಥಾಪನೆ ಮುಸ್ಲಿಂ ಧರ್ಮದಲ್ಲಿ ನಿಷೇಧವಿದ್ದರು ಇಂದಿನ ಪರಿಸ್ಥಿತಿಗಾಗಿ ಪ್ರತಿಮೆ ನಿರ್ಮಾಣ ಮಾಡುವುದು ಅನಿವಾರ್ಯವಿದೆ ಎಂದು ತಿಳಿಸಿದ್ದಾರೆ.







