ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಕೊಡಗಿನಲ್ಲಿ 18 ಸಾವಿರ ಕ್ವಿಂಟಾಲ್ ಭತ್ತ ಖರೀದಿ

admin by admin
February 19, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Kodagu
Share on FacebookShare on TwitterShare on WhatsappShare on Telegram

ಕೊಡಗಿನಲ್ಲಿ 18 ಸಾವಿರ ಕ್ವಿಂಟಾಲ್ ಭತ್ತ ಖರೀದಿ

ಕೊಡಗು : ಜಿಲ್ಲೆಯಲ್ಲಿ ಭತ್ತ ಖರೀದಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಕೃತಿ ವಿಕೋಪಗಳ ಹೊಡೆತ ನಡುವೆಯೂ ರೈತರು ಭತ್ತ ಬೆಳೆದಿದ್ದಾರೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ಪ್ರಸಕ್ತ ವರ್ಷದಲ್ಲಿ ಕೊಡಗಿನಲ್ಲಿ ಉತ್ತಮ ಭತ್ತದ ಫಸಲು ದೊರೆತ್ತಿದ್ದು,ಈಗಾಗಲೇ ಕಟಾವು ಕಾರ್ಯ ಮುಗಿದಿದಿರುವ ಬೆನ್ನಲ್ಲೇ ಆಹಾರ ಇಲಾಖೆಯ 25 ಸಾವಿರ ಕ್ವಿಂಟಾಲ್ ಗುರಿಯಲ್ಲಿ 18,200 ಕ್ವಿಂಟಾಲ್ ಈಗಾಗಲೇ ಖರೀದಿ ಮಾಡಲಾಗಿದೆ.

ಆಹಾರ ಇಲಾಖೆ ಜಿಲ್ಲೆಯಲ್ಲಿ ಎಂಟು ಕಡೆ ಖರೀದಿ ಕೇಂದ್ರಗಳನ್ನು ತೆರೆದಿದ್ದು, ಮೂರು ನೋಂದಣಿ ಕೇಂದ್ರದಲ್ಲಿ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ. ಜಿಲ್ಲೆಯಲ್ಲಿ 23,737 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ.

Kodagu

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು ಒಬ್ಬ ರೈತನಿಂದ 75 ಕ್ವಿಂಟಾಲ್ ಅಕ್ಕಿ ಖರೀದಿಸಬಹುದಾಗಿದೆ.

ಕೊಡಗು : ಕಾರು ಪಲ್ಟಿ.. ಮೂವರಿಗೆ ಗಾಯ

ಸಾಮಾನ್ಯ ಭತ್ತಕ್ಕೆ ಕ್ವಿಂಟಲ್ ಗೆ 1868 ರೂ ನಷ್ಟು ನಿಗದಿಪಡಿಸಲಾಗಿದೆ. ಇಲ್ಲಿವರೆಗೆ 629 ಮಂದಿ ರೈತರು ನೊಂದಣಿ ಮಾಡಿಸಿಕೊಂಡಿದ್ದು 400 ರೈತರಿಂದ ಭತ್ತ ಖರೀದಿ ಮಾಡಲಾಗಿದೆ.

Tags: karnatakaKODAGU
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram