ರಾಜ್ಯದಲ್ಲಿ ಇಂದು 185 ಓಮಿಕ್ರಾನ್ ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಮೂರನೇ ಅಲೆ ಅಬ್ಬರದ ಜೊತೆಗೆ ಮಾಯಾವಿ ಓಮಿಕ್ರಾನ್ ಸೋಂಕು ಕೂಡ ತನ್ನ ಕಬಂದ ಬಾಹುಗಳನ್ನು ಚಾಚುತ್ತಿದೆ. 185 new Omicron cases are confirmed in Bengaluru today
ರಾಜ್ಯದಾದ್ಯಂತ ಇಂದು 185 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ರಾಜ್ಯದಲ್ಲಿ 185 ಒಮಿಕ್ರಾನ್ ಕೇಸ್ ಗಳು ಪತ್ತೆಯಾಗಿದೆ. ಈ ಎಲ್ಲಾ ಕೇಸ್ ಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿರುವುದು ವಿಶೇಷ Omicron cases in Bengaluru today
ಇನ್ನು ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಒಮ್ರಿಕಾನ್ ಸೋಂಕು ಪ್ರಕರಣಗಳ ಸಂಖ್ಯೆ 1,115 ಕ್ಕೆ ಬಂದು ನಿಂತಿದೆ