ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

admin by admin
September 15, 2026
in Newsbeat, State, Uncategorized, ನ್ಯೂಸ್ ಬೀಟ್, ರಾಜ್ಯ
2-koti-rupayi-vechchadalli-vc-naalegala-abhivruddhi-kamagarige-guddali-pooje

2-koti-rupayi-vechchadalli-vc-naalegala-abhivruddhi-kamagarige-guddali-pooje

Share on FacebookShare on TwitterShare on WhatsappShare on Telegram

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಹಿರೇಮರಳಿ ಪಾಯಿಂಟ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಮೂಲಕ ನಾಲೆಗಳ ಸುಧಾರಣೆ, ನೀರಿನ ಹರಿವಿಗೆ ಅನುಕೂಲ ಕಲ್ಪಿಸುವುದು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ಸಮರ್ಪಕವಾಗಿ ತಲುಪುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.

Related posts

melukote-samagra-abhivruddhi-raitar-sabalikarana-darshan-puttannaiah-sabhe

ಮೇಲುಕೋಟೆಯ ಸಮಗ್ರ ಅಭಿವೃದ್ಧಿ ರೈತರ ಸಬಲೀಕರಣಕ್ಕೆ ದರ್ಶನ್‌ ಪುಟ್ಟಣ್ಣಯ್ಯ ಸಭೆ

September 15, 2026
hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

September 15, 2026

ಈ ಯೋಜನೆಯಡಿ ನುಗ್ಗಹಳ್ಳಿ ಗ್ರಾಮದ 22ನೇ ವಿತರಣಾ ನಾಲೆಯಲ್ಲಿ ಬಾಕ್ಸ್ ಡ್ರೈನ್ ಕಾಮಗಾರಿ, 23ನೇ ವಿತರಣಾ ನಾಲೆಯಲ್ಲಿ ಬಾಕ್ಸ್ ಡ್ರೈನ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದೇ ರೀತಿ ಹಿರೇಮರಳಿ ಗ್ರಾಮದ 19ನೇ ವಿತರಣಾ ನಾಲೆಯಲ್ಲಿ ಬಾಕ್ಸ್ ಡ್ರೈನ್ ಕಾಮಗಾರಿ ಕೂಡ ನಡೆಯಲಿದೆ.

ಇದರೊಂದಿಗೆ ನುಗ್ಗಹಳ್ಳಿ ಗ್ರಾಮದ 22ನೇ ನಾಲೆಯಲ್ಲಿ ಬಾಕ್ಸ್ ಡ್ರೈನ್ ಹಾಗೂ ಗಾಡಿ ಸೇತುವೆ ಕಾಮಗಾರಿ ಮತ್ತು ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ನಾಲೆಗಳ ಅಭಿವೃದ್ಧಿ ಹಾಗೂ ಅಗತ್ಯ ಮೂಲಸೌಕರ್ಯಗಳ ನಿರ್ಮಾಣದಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಹಾಗೂ ನಾಲೆಗಳ ಸುರಕ್ಷತೆ ಮತ್ತು ಬಳಕೆಗೆ ಈ ಕಾಮಗಾರಿಗಳು ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.

ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಈ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಗುಣಮಟ್ಟದಲ್ಲಿ ಹಾಗೂ ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂಬುದು ಸ್ಥಳೀಯರ ಆಶಯವಾಗಿದೆ.

ShareTweetSendShare
Join us on:

Related Posts

melukote-samagra-abhivruddhi-raitar-sabalikarana-darshan-puttannaiah-sabhe

ಮೇಲುಕೋಟೆಯ ಸಮಗ್ರ ಅಭಿವೃದ್ಧಿ ರೈತರ ಸಬಲೀಕರಣಕ್ಕೆ ದರ್ಶನ್‌ ಪುಟ್ಟಣ್ಣಯ್ಯ ಸಭೆ

by admin
September 15, 2026
0

ಬೆಂಗಳೂರು: ರೈತರ ಸಮಸ್ಯೆಗಳಿಗೆ ಕೇವಲ ತಾತ್ಕಾಲಿಕ ಮುಲಾಮು ಹಚ್ಚುವ ರಾಜಕಾರಣಿಗಳ ನಡುವೆ, ಸಮಸ್ಯೆಗಳ ಮೂಲವನ್ನು ಶೋಧಿಸಿ ವೈಜ್ಞಾನಿಕ ಹಾಗೂ ಸುಸ್ಥಿರ ಪರಿಹಾರ ರೂಪಿಸುವಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

by admin
September 15, 2026
0

* 399 ರೂ.ಗಳ ಪ್ಲಾನ್‌ನಲ್ಲಿ ಕ್ಯಾನ್ವಾ ಪ್ರೊ, ಆಯ್ದ 2 ಜಿಬಿ / ದಿನದ ಯೋಜನೆಗಳಲ್ಲಿ ಕ್ಯಾನ್ವಾ ಪ್ರೊ ಲೈಟ್ ರೂ.349 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram