ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನ ಸಾಗಾಟ : ಇಬ್ಬರು ಖದೀಮರು ಅಂದರ್..!

Namratha Rao by Namratha Rao
January 15, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನ ಸಾಗಾಟ : ಇಬ್ಬರು ಖದೀಮರು ಅಂದರ್..!

ಮಂಗಳೂರು: ಖದೀಮರು ಕಳ್ಳತನ ಮಾಡಲು ನಾನಾ ಪ್ಲಾನ್ ಗಳನ್ನ ಮಾಡ್ತಾರೆ ನಾನಾ ತಂತ್ರಗಳನ್ನ ಅನುಸರಿಸುತ್ತಾರೆ. ಅದೇ ರೀತಿ ಎಷ್ಟೋ ವಿಚಿತ್ರ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತಹದ್ದೇ ಒಂದು ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಖದೀಮರಿಬ್ಬರು ಬರೋಬ್ಬರಿ 2.15 ಕೆಜಿ ಚಿನ್ನವನ್ನು ಕದ್ದು ಸಾಗಾಟ ಮಾಡುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಖದೀಮರು ಇಷ್ಟು ಪ್ರಮಾಣದ ಚಿನ್ನ ಹೇಗೆ ಸಾಗಾಟ ಮಾಡ್ತಿದ್ರು , ಯಾವ ತಂತ್ರ ಉಪಯೋಗಿಸಿದ್ದರು ಅಂತ ಕೇಳಿದ್ರೆ ಆಶ್ಚರ್ಯ ಆಗುತ್ತೆ. ಈ ಖದೀಮರು ಚಿನ್ನವನ್ನ ಒಳ ಉಡುಪಿನಲ್ಲಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಚಾಲಾಕಿ ಕಳ್ಳರ ಮಾಸ್ಟರ್ ಪ್ಲಾನ್ ನಡುವೆಯೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ಕಳ್ಳರನ್ನ ಬಂಧಿಸಿದ್ದಾರೆ.

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ಕ್ರೈಂ ವೆಬ್​ ಸಿರೀಸ್​ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!

ಬಂಧಿತರನ್ನು ಕಾಸರಗೋಡಿನ ಫೈಜಲ್ ಹಾಗೂ ಮೊಹಮ್ಮದ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಚಿನ್ನವನ್ನು ಒಳ ಚಡ್ಡಿಯ ಜೇಬಿನಲ್ಲಿ ಪೇಸ್ಟ್ ರೂಪದಲ್ಲಿ ಇರಿಸಿಕೊಂಡು ಶಾರ್ಜಾದಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿದ್ದಾರೆ.
ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, 1.9 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಚಿನ್ನವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ.

ಸಚಿವರ ವಿರುದ್ಧದ ರೇಪ್ ಕೇಸ್ ಗೆ ಟ್ವಿಸ್ಟ್ : ಗಾಯಕಿ ವಿರುದ್ಧವೇ ಕೇಸ್ : ಸಚಿವರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದ ‘ಮಹಾ’ ಸಿಎಂ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: goldgold illigal transportationmaglore
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram