ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET -2022 )
ಕರ್ನಾಟಕ TET 2022 ಅರ್ಜಿ ನಮೂನೆಯನ್ನು ಕರ್ನಾಟಕದಲ್ಲಿ ಪ್ರಾಥಮಿಕ ಶಿಕ್ಷಕರು ಮತ್ತು ಉನ್ನತ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಹ್ವಾನಿಸಲಾಗಿದೆ .
Team India :ಸೆಪ್ಟಂಬರ್ 15ಕ್ಕೆ T20 ವಿಶ್ವಕಪ್ ಫೈನಲ್ 15 ಪ್ರಕಟ? ಏಷ್ಯಾಕಪ್ ಆಟವೇ ನಿರ್ಣಾಯಕ?
ಈ ವರ್ಷ ಶಿಕ್ಷಕರ ನೇಮಕಾತಿಗೆ ಕರ್ನಾಟಕ ಸಾರ್ವಜನಿಕ ಶಿಕ್ಷಕರ ಇಲಾಖೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿದೆ. ಅರ್ಹ ವಿದ್ಯಾರ್ಥಿಗಳಿಂದ ವೆಬ್ಸೈಟ್ www.schooleducation.kar.nic ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು.
ಮುಂದಿನ ವಾರ ಅಂದರೆ ಸೆಪ್ಟೆಂಬರ್ 9 ರಿಂದ 30 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಕೊಡಲೇ ವೆಬ್ ಸೈಟ್ https://sts.karnataka.gov.in/TET/ ಲಾಗ್ ಇನ್ ಆಗಿ ಸೂಕ್ತ ಮಾಹಿತಿಯನ್ನು ಕಲೆ ಹಾಕಿ ಅರ್ಜಿ ಸಲ್ಲಿಸಬಹುದಾಗಿದೆ.
Central govt: 1 KG ಪಡಿತರ ಅಕ್ಕಿಗೆ ಕೇಂದ್ರ ಸರ್ಕಾರ 28 ರುಪಾಯಿ ಖರ್ಚು ಮಾಡುತ್ತಿದೆ – ನಿರ್ಮಲಾ ಸೀತಾರಾಮನ್