ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

21 ವರ್ಷ ಆಕೆಯನ್ನ ಪೀಡಿಸಿದ ಪಾಗಲ್ ಪ್ರೇಮಿ ಕೊನೆಗೆ ಮಾಡಿದ್ದೇನು..!

Namratha Rao by Namratha Rao
December 20, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

21 ವರ್ಷ ಆಕೆಯನ್ನ ಪೀಡಿಸಿದ ಪಾಗಲ್ ಪ್ರೇಮಿ ಕೊನೆಗೆ ಮಾಡಿದ್ದೇನು..!

ಉತ್ತರಪ್ರದೇಶ:  21 ವರ್ಷಗಳ ಕಾಲ ಆಕೆ ಹಿಂದೆ ಪ್ರೀತಿ ಪ್ರೇಮ ಎಂದು ಹುಚ್ಚನಂತೆ ಅಲೆದಾಡಿದ ಪಾಗಲ್ ಪ್ರೇಮಿ ಆಕೆಗೆ ಕೊಟ್ಟ ಟಾರ್ಚರ್ ಒಂದೆರೆಡಲ್ಲ. ಅದೆಲ್ಲಾ ಸಾಲದಕ್ಕೆ ಕೊನೆಗೆ ಆಕೆಯ ಜೀವವನ್ನೇ ತೆಗೆದಿದ್ದಾನೆ. ಉತ್ತರ ಪ್ರದೇಶದ ಫಿಲಿಭಿತ್ ನಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಾಗ 21 ವರ್ಷದವಳಾಗಿದ್ದ ಯುವತಿಯೊಬ್ಬಳ ಮೇಲೆ ಅದೇ ಕಾಲೇಜಿನ ಕ್ಲರ್ಕ್ ರಮೇಶ್ ಎಂಬಾತನಿಗೆ  ಲವ್ ಆಗಿತ್ತು. ತನ್ನ ಪ್ರೀತಿಸುವಂತೆ ಆಕೆಯನ್ನ ಪೀಡಿಸಿದ್ದ. ಕೊಎನೆಗೆ ಆಕೆಯೂ ಸಹ ಅವನನ್ನ ಇಷ್ಟ ಪಡೋಕೆ ಶುರುಮಾಡಿದ್ದಳು.  ಇಬ್ಬರು ಓಡಾಟ , ಸುತ್ತಾಟ ಶುರುಮಾಡಿದ್ರು. ಅಷ್ಟರಲ್ಲೇ ರಮೇಶ್ ನ ಅಸಲಿಯತ್ತು ಬಯಲಾಗಿತ್ತು.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ನವವಿವಾಹಿತೆ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ    

ಹೌದು ರಮೇಶ್ ಯುವತಿಯ ಜೊತೆಗಿನ ಖಾಸಗಿ ಪೋಟೋ, ವೀಡಿಯೋಗಳನ್ನ ತೆಗೆದುಕೊಂಡು ಆಕೆಗೆ  ಬ್ಲಾಕ್ ಮೇಲ್  ಮಾಡಲು ಆರಂಭಿಸಿದ್ದ. ಆತನ ನಿಜ ಬಣ್ಣ ಬಯಲಾಗ್ತಿದ್ದಂತೆ ಆತನಿಂದ ಯುವತಿ ದೂರಾಗಿದ್ದಳು. ಬಳಿಕ ಬೇರೊಬ್ಬನ ಜೊತೆಗೆ ಮದುವೆಯಾಗಿದ್ದಳು. ಆದರೆ ಅದಾದ ನಂತರವೂ ರಮೇಶ್ ಟಾರ್ಚರ್ ತಪ್ಪಿರಲಿಲ್ಲ. ಆಕೆಗೆ ಪ್ರತಿ ನಿತ್ಯ ಕಿರುಕುಳ ನೀಡಲು ಆರಂಭಿಸಿದ್ದ. ಸಾಲದ್ದಕ್ಕೆ ಆಕೆಯ ಜೊತೆಗಿನ ಖಾಸಗಿ ಫೋಟೋವನ್ನ ಆಕೆಯ ಪತಿಗೂ ಕಳುಹಿಸಿದ್ದಾನೆ. ಇದಾದ ನಂತರ ಆಕೆಯ ಪತಿ ಸಹ ಡಿವೋರ್ಸ್ ಕೊಟ್ಟಿದ್ದ. ಬಳಿಕ ಆಕೆ ತವರು ಮನೆ ಸೇರಿದ್ದಳು. ಅಲ್ಲೂ ಸಹ ಆಕೆಯನ್ನ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಅದ್ರಲ್ಲೂ ಅವಳ ತಂದೆ ಮೃತಪಟ್ಟ ಬಳಿಕ ಆಕೆಯ ಮನೆಗೆ ಪ್ರತಿದಿನ ಬರಲಾರಂಭಿಸಿದ್ದ. ಹೀಗೇ ಬರುತ್ತಿದ್ದವ  ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲ ಆತನ ಸ್ನೇಹಿತರನ್ನೂ ಕರೆತಂದು ಆಕೆಯ ಮೇಲೆ ಅತ್ಯಚಾರ ಮಾಡಿಸಿದ್ದಾರೆ. ಇದೆಲ್ಲದಕ್ಕೂ ಮೀರಿ ಆಕೆಯ ತಾಯಿ ಮನೆಯಲ್ಲಿ ಇಲ್ಲದ ಸಮಯ ನೋಡಿ ಆಕೆಯನ್ನ ಕೊಲೆಮಾಡಿದ್ದಾನೆ. ಇದೀಗ ಆಕೆಯ ತಾಯಿ  ರಮೇಶ್ ಹಾಗೂ ಸ್ನೇಹಿತರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಆಧರಿಸಿರುವ ಪೊಲೀಸರು ರಮೇಶ್ ಹಾಗೂ ಆತನ ಸ್ನೇಹಿತರ ಸೆರೆಗೆ ಬಲೆ ಬೀಸಿದ್ದಾರೆ. ಅದೇನೇ ಇರಲಿ ನಿಜವಾದ ಪ್ರೀತಿಗಾಗಿ ಪ್ರಾಣ ಕೊಡೋಕು ತಯಾರಾಗಿರಬೇಕು ಅನ್ನುತ್ತಾರೆ. ಆದ್ರೆ ಈ ಹುಚ್ಚ 21 ವರ್ಷಗಳ ಕಾಲ ಪ್ರೀತಿ ಮಾಡಿ ಪ್ರತಿ ನಿತ್ಯ ಆಕೆಗೆ ಹಿಂಸೆ ಕೊಡುತ್ತಲೇ  ಆಕೆಯ ಜೀವನವನ್ನೇ ನಾಶ ಮಾಡಿದ್ದಲ್ಲದೇ ಪ್ರಾಣವನ್ನೇ ತೆಗೆದು ಕ್ರೂರತ್ವ ಮೆರೆದಿದ್ದಾನೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CheatingCrimeloveuattarapradesha
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram