ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತ್ರಕರ್ತರಿಗೆ 25 ಲಕ್ಷ ರೂ. ಗಳ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಿ: ಕುಮಾರಸ್ವಾಮಿ ಮನವಿ

admin by admin
April 28, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದ್ದು, ಅವರಿಗೆ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ ಡಿಕೆ, ಮಾರಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ತಮ್ಮ ಜೀವ ಅಪಾಯದಲ್ಲಿದ್ದರೂ ಲೆಕ್ಕಿಸದೇ ಜನರಿಗೆ ಕೋವಿಡ್-19 ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

September 7, 2026
ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

September 7, 2026

ದೇಶದಲ್ಲಿ ಪತ್ರಕರ್ತರಿಗೂ ಕೊರೊನಾ ಕಾಣಿಸಿಕೊಂಡಿದ್ದು, ಮುಂಬೈನಲ್ಲಿ ಹಲವು ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಪತ್ರಕರ್ತರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಈ ಮಧ್ಯೆ ಕನ್ನಡದ ಖಾಸಗಿ ವಾಹಿನಿ ಪತ್ರಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.

Tags: HD KUMARASWAMY
ShareTweetSendShare
Join us on:

Related Posts

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ

by Shwetha
September 7, 2026
0

ಬಳ್ಳಾರಿ: ಕೆಪಿಎಸ್‌ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

ಅಹಿಂದ ಕಾಂಗ್ರೆಸ್ ನ ಸ್ವತ್ತು,ವಿಪಕ್ಷಗಳು ಯಾವ ಬಾಂಬ್ ಬೇಕಾದರೂ ಸಿಡಿಸಲಿ, ನಾನು ಆತುರದಲ್ಲಿಲ್ಲ: ಪ್ರಿಯಾಂಕ್ ಖರ್ಗೆ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್

by Shwetha
September 7, 2026
0

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಬ್ಬರದ ತಿರುಗೇಟು ನೀಡಿದ್ದಾರೆ. ವಿಪಕ್ಷಗಳು...

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಪ್ರಜಾಸೇವಕರಾಗಲು ಸಾಧ್ಯವೇ?ಬಡವರ ಹೊಟ್ಟೆಯ ಮೇಲೆ ಹೊಡೆಯುವ ಸರ್ಕಾರಕ್ಕೆ ಮನುಷ್ಯತ್ವ ಇದೆಯೇ?:ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ

by Shwetha
September 7, 2026
0

ಗಂಗಾವತಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಚಲೋ...

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram