ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗನ್ ತೋರಿಸಿ ಮುತ್ತೂಟ್ ಫೈನಾನ್ಸ್‍ನಲ್ಲಿ 25 ಕೆ.ಜಿ ಚಿನ್ನ ದರೋಡೆ..!

Kariyappa N by Kariyappa N
January 23, 2021
in Newsbeat, Samagra karnataka, ರಾಜ್ಯ
robbery
Share on FacebookShare on TwitterShare on WhatsappShare on Telegram

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನ ಮುತ್ತೂಟ್ ಫೈನಾನ್ಸ್‍ನಲ್ಲಿ ಭಾರಿ ದರೋಡೆ ನಡೆದಿದೆ. ಗನ್ ತೋರಿಸಿ 7 ಕೋಟಿ ಮೌಲ್ಯದ 25 ಕೆ.ಜಿ ಚಿನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿರುವ ಹೊಸೂರು ಕೃಷ್ಣಗಿರಿ ಜಿಲ್ಲೆ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ಗಡಿಗೆ ಹೊಂದಿಕೊಂಡಿದ್ದು, ಹೊಸೂರು-ಬೆಂಗಳೂರು ನಡುವೆ ವ್ಯಾಪಾರ-ವಿನಿಮಯ, ಓಡಾಟ ತುಸು ಹೆಚ್ಚೇ. ಶುಕ್ರವಾರ ಬೆಳಿಗ್ಗೆ 9.30ರ ವೇಳೆಗೆ ಸಿಬ್ಬಂದಿ ಮುತ್ತೂಟ್ ಫೈನಾನ್ಸ್‍ನ ಶಾಖೆಯನ್ನು ತೆರೆದು ಕೆಲಸಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
ಈ ವೇಳೆ ಶಸ್ತ್ರಸಜ್ಜಿತ ಆರು ಜನರು ಮುತ್ತೂಟ್ ಫೈನಾನ್ಸ್‍ನ ಶಾಖೆ ಒಳಗೆ ನುಗ್ಗಿದ್ದಾರೆ. ಮೊದಲು ಸೆಕ್ಯುರಿಟಿ ಮೇಲೆ ಹಲ್ಲೆ ನಡೆಸಿ, ಒಳ ನುಗ್ಗಿದ ದರೋಡೆಕೋರರು, ಗನ್ ತೋರಿಸಿ ಶಾಖೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ.


ಲಾಕರ್‍ಗಳಲ್ಲಿದ್ದ 25 ಕೆ.ಜಿ ಚಿನ್ನ, 96,000 ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರ ದರೋಡೆ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ದರೋಡೆಕೋರರ ಪತ್ತೆಗಾಗಿ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಿಗೆ ತೆರಳಿರುವ ತಂಡಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿವೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 25 k.g gold thefthosuruMuttote financetamilnadu
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram