ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿಂದು 287 ಒಮಿಕ್ರಾನ್ ಕೇಸ್ ಪತ್ತೆ

Mahesh M Dhandu by Mahesh M Dhandu
January 17, 2022
in Newsbeat, State, ರಾಜ್ಯ
Omicron cases in Bengaluru today saaksha tv
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿಂದು 287 ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಅಬ್ಬರದ ಜೊತೆ ಜೊತೆಗೆ ಮಾಯಾವಿ ಒಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.

Related posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

March 29, 2026
ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

March 29, 2026

ಇವತ್ತು ಬೆಂಗಳೂರು ನಗರದಲ್ಲಿ 287 ಹೊಸದಾಗಿ ಒಮಿಕ್ರಾನ್ ಸೋಂಕು ಕೇಸ್ ಗಳು ಪತ್ತೆಯಾಗಿದೆ.

ಇಂದಿನ ಈ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಓಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ 766 ಕ್ಕೆ ತಲುಪಿದೆ.

287 new Omicron cases confirmed in Bengaluru today saaksha tv

ಮತ್ತೊಂದೆಡೆ ಇವತ್ತು ಬೆಂಗಳೂರು ನಗರದಲ್ಲಿ 18,622 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ.

ಇಂದು ಬೊಮ್ಮನಹಳ್ಳಿ ವಲಯದಲ್ಲಿ 1,759, ದಾಸರಹಳ್ಳಿ 467, ಬೆಂಗಳೂರು ಪೂರ್ವ 3,046 , ಮಹದೇವಪುರ 2,733,

ಆರ್ ಆರ್‌ನಗರ 1,269, ದಕ್ಷಿಣ ವಲಯ 2,538, ಪಶ್ಚಿಮ 1,891, ಯಲಹಂಕ 1,669, ಅನೇಕಲ್ 819, ಬೆಂಗಳೂರು ಹೊರವಲಯ 1,446 ಸೇರಿ ಒಟ್ಟು 18,622 ಪಾಸಿಟಿವ್ ದೃಢಪಟ್ಟಿವೆ.

Tags: #Saaksha TVbangaloreCorona VirusOmicron
ShareTweetSendShare
Join us on:

Related Posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram