ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2nd puc ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಮಾರ್ಚ್ 9 -‌ 29 ವರೆಗೆ ಎಕ್ಸಾಮ್…

2nd puc ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ  ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ನಡೆಯಲಿವೆ.

Ranjeeta MY by Ranjeeta MY
November 29, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

2nd puc ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ  2023ರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ  ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ನಡೆಯಲಿವೆ.

ಮಾರ್ಚ್ 9 – ಕನ್ನಡ, ಅರೇಬಿಕ್
ಮಾರ್ಚ್ 11 – ಗಣಿತಶಾಸ್ತ್ರ, ಶಿಕ್ಷಣ
ಮಾರ್ಚ್ 13  ಅರ್ಥಶಾಸ್ತ್ರ
ಮಾರ್ಚ್ 14 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
ಮಾರ್ಚ್ 16 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17 -ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್‌ 18 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20 – ಇತಿಹಾಸ ಭೌತಶಾಸ್ತ್ರ
ಮಾರ್ಚ್ 21 – ಹಿಂದಿ
ಮಾರ್ಚ್‌ 23 – ಇಂಗ್ಲಿಷ್
ಮಾರ್ಚ್ 25 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 29 – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

 

 

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023 pic.twitter.com/y9OnR98UKD

— B.C Nagesh (@BCNagesh_bjp) November 28, 2022

Tags: 2nd puc
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram