ADVERTISEMENT
Thursday, April 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದ್ವಿತೀಯ PUC ಫಲಿತಾಂಶ: ಉತ್ತೀರ್ಣತೆಗೆ ಹೊಸ ನಿಯಮಗಳು ಪ್ರಕಟ

Shwetha by Shwetha
April 9, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿಯು ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಇಂದು (ಏಪ್ರಿಲ್ 9) ಬೆಳಿಗ್ಗೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ.

ಈ ಬಾರಿ ವಿದ್ಯಾರ್ಥಿಗಳಿಗೆ ಪ್ರಮುಖ ಸಡಿಲಿಕೆ ನೀಡಲಾಗಿದ್ದು, ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು 35%ರಿಂದ 30%ಕ್ಕೆ ಇಳಿಸಲಾಗಿದೆ.

Related posts

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ,  ಕಾಂಗ್ರೆಸ್ ಆಕ್ರೋಶ

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ, ಕಾಂಗ್ರೆಸ್ ಆಕ್ರೋಶ

April 9, 2026
ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

April 9, 2026

ಪಾಸ್ ಆಗಲು ಹೊಸ ಮಾನದಂಡಗಳು:

ಪ್ರತಿ ವಿಷಯದಲ್ಲಿ ಕನಿಷ್ಠ 30 ಅಂಕಗಳು ಪಡೆಯಬೇಕು (ಲಿಖಿತ + ಪ್ರಾಯೋಗಿಕ/ಆಂತರಿಕ ಅಂಕ ಸೇರಿಸಿ)
ಒಟ್ಟು ಅಂಕಗಳಲ್ಲಿ ಕನಿಷ್ಠ 33% (600ರಲ್ಲಿ 198 ಅಂಕಗಳು) ಪಡೆಯಬೇಕು

ಈ ಹೊಸ ನಿಯಮಗಳಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಸಹಾಯವಾಗಲಿದೆ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ShareTweetSendShare
Join us on:

Related Posts

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ,  ಕಾಂಗ್ರೆಸ್ ಆಕ್ರೋಶ

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ, ಕಾಂಗ್ರೆಸ್ ಆಕ್ರೋಶ

by Shwetha
April 9, 2026
0

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ಪಾಕಿಸ್ತಾನ ಮಹತ್ವದ ಪಾತ್ರ ವಹಿಸಿರುವುದು ಅಂತಾರಾಷ್ಟ್ರೀಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯು ಪ್ರಧಾನಿ ನರೇಂದ್ರ...

ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

by Shwetha
April 9, 2026
0

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡಿ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮೈಸೂರು-ಕೊಡಗು...

ತಕ್ಷಣವೇ ಇರಾನ್ ತೊರೆಯಿರಿ: ಭಾರತೀಯ ರಾಯಭಾರ ಕಚೇರಿ ತುರ್ತು ಸೂಚನೆ

ತಕ್ಷಣವೇ ಇರಾನ್ ತೊರೆಯಿರಿ: ಭಾರತೀಯ ರಾಯಭಾರ ಕಚೇರಿ ತುರ್ತು ಸೂಚನೆ

by Shwetha
April 9, 2026
0

ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ತುರ್ತು ಸೂಚನೆ ನೀಡಿರುವ ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಯಾವುದೇ ವಿಳಂಬ ಮಾಡದೆ ತಕ್ಷಣ ದೇಶ ತೊರೆಯುವಂತೆ ಮನವಿ ಮಾಡಿದೆ. ರಾಯಭಾರ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 9, 2026
0

ದಿನ ಭವಿಷ್ಯ: 09-04-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲಿ ಸಾಗಲಿವೆ. ವೃತ್ತಿ ಜೀವನ: ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಉತ್ತಮ...

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

by Shwetha
April 8, 2026
0

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram