2ನೇ ಟಿ-20 : ಟಾಸ್ ಗೆದ್ದ ಕೊಹ್ಲಿ ಬೌಲಿಂಗ್ ಆಯ್ಕೆ, ಹೊಸಬರಿಗೆ ಚಾನ್ಸ್

1 min read
KOHLI

2ನೇ ಟಿ-20 : ಟಾಸ್ ಗೆದ್ದ ಕೊಹ್ಲಿ ಬೌಲಿಂಗ್ ಆಯ್ಕೆ, ಹೊಸಬರಿಗೆ ಚಾನ್ಸ್

ಅಹ್ಮದಾಬಾದ್ : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಸೋಲುಂಡಿರುವ ಭಾರತ ಈ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ತವಕದಲ್ಲಿದೆ. ಇನ್ನ ಭಾತರದ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು, ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಗೆ ಈ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ. ಅಕ್ಷರ್ ಪಟೇಲ್ ಮತ್ತು ಶಿಖರ್ ಧವನ್ ಅವರನ್ನ ಕೈ ಬಿಡಲಾಗಿದೆ.

KOHLI
ಭಾರತ : ಇಶಾನ್ ಕಿಶನ್, ಕೆ.ಎಲ್. ರಾಹುಲ್,ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್

ಇಂಗ್ಲೆಂಡ್ : ಇಯಾನ್ ಮಾರ್ಗನ್ (ನಾಯಕ), ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್,ಟಾಮ್ ಕರ್ರನ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಜಾನಿ ಬೈರ್‍ಸ್ಟೋವ್, ಜೋಫ್ರಾ ಆರ್ಚರ್

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd