ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

2ನೇ ವಿಶ್ವಕಪ್ ಗೆಲುವಿಗೆ ಬರೋಬ್ಬರಿ 12 ವರ್ಷ!

ವಿಶ್ವಕಪ್ ಗೆದ್ದಿರುವುದನ್ನು ಸ್ಮರಿಸಿಕೊಂಡ ಬಿಸಿಸಿಐ

Author2 by Author2
April 2, 2023
in ಕ್ರಿಕೆಟ್, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತ ಕ್ರಿಕೆಟ್ ತಂಡವು ಇದೇ ದಿನ ಬರೋಬ್ಬರಿ 12 ವರ್ಷಗಳ ಹಿಂದೆ ಇತಿಹಾಸ ಸೃಷ್ಟಿ ವಿಶ್ವಕಪ್ ಗೆ ಮುತ್ತಿಕ್ಕಿತ್ತು. ಸದ್ಯ ಇದನ್ನು ಭಾರತೀಯರು ನೆನಪಿಸಿಕೊಂಡು ಪುಳಕಿತರಾಗುತ್ತಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ್ದ ಭಾರತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿತ್ತು. ಮಹೇಂದ್ರ ಸಿಂಗ್ ಧೋನಿ ಸಿಕ್ಸ್ ಸಿಡಿಸುವ ಮೂಲಕ ಐತಿಹಾಸಿಕ ಗೆಲುವಿನ ರೂವಾರಿಯಾಗಿದ್ದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

ಈ ವಿಶ್ವಕಪ್ ಗೆಲುವಿಗೆ 12 ವರ್ಷಗಳ ತುಂಬಿದ ಸಂದರ್ಭದಲ್ಲಿ ಐಸಿಸಿ ವಿಶೇಷ ವಿಡಿಯೋವನ್ನು ಬಿಡುಗಡೆ ಮಾಡಿದೆ. ಅಲ್ಲದೆ 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಲೋಗೋ ಕೂಡ ಬಿಡುಗಡೆಯಾಗಿದೆ. ಪ್ರಸಕ್ತ ವಿಶ್ವಕಪ್ ಆರಂಭವಾಗಲು ಇನ್ನೂ 6 ತಿಂಗಳು ಬಾಕಿ ಉಳಿದಿವೆ. ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ 10 ತಂಡಗಳು 48 ದಿನಗಳ ಕಾಲ ಪ್ರತಿಷ್ಠಿತ ಟೂರ್ನಿಯಲ್ಲಿ ಸೆಣೆಸಲಿವೆ.

2011ರ ಏಕದಿನ ವಿಶ್ವಕಪ್ ಗೆಲ್ಲುವುದು ಭಾರತಕ್ಕೆ ಮುಖ್ಯವಾಗಿತ್ತು. ಸಚಿನ್ ತೆಂಡೂಲ್ಕರ್ 7ನೇ ವಿಶ್ವಕಪ್‌ನಲ್ಲಿ ಆಡುತ್ತಿದ್ದರೂ, ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ.  ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಎಂಎಸ್ ಧೋನಿ ನೇತೃತ್ವದ ಭಾರತ ತಂಡಕ್ಕೆ ತವರಿನಲ್ಲಿ ವಿಶ್ವಕಪ್ ನಡೆಯುತ್ತಿರುವುದು ಉತ್ತಮ ಅವಕಾಶವಾಗಿತ್ತು.

Tags: 2nd World Cup win is exactly 12 years!
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram