ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

“ಮತ್ತು” ಬರುವ ಔಷಧಿ ನೀಡಿ 3 ವರ್ಷದ ಮಗು ಅಪಹರಣ!

ಮಕ್ಕಳಾಗದ ಹಿನ್ನೆಲೆಯಲ್ಲಿ ಮಗು ಕಳ್ಳತನ ಮಾಡಿದ ದಂಪತಿ

Author2 by Author2
August 31, 2024
in Crime, ಅಪರಾಧ, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ರಾಯಚೂರು: ದಂಪತಿಗಳಿಬ್ಬರು ಮತ್ತು ಬರುವ ಔಷಧಿ ನೀಡಿ 3 ವರ್ಷದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ರಾಯಚೂರು (Raichuru) ಜಿಲ್ಲೆಯ ದೇವದುರ್ಗದ (Devadurga) ಬಂಡೆಗುಡ್ಡ ತಾಂಡಾದ ಪ್ರಕಾಶ್ ಹಾಗೂ ಹಂಪಮ್ಮ ಎಂಬುವವರ ಮಗುವನ್ನೇ ಈ ದಂಪತಿ ಕಳ್ಳತನ ಮಾಡಿದ್ದರು ಎನ್ನಲಾಗಿದೆ. ರಾಯಚೂರಿನಿಂದ ಬೆಂಗಳೂರಿಗೆ ಉದ್ಯಾನ ಎಕ್‌ ಪ್ರೆಸ್ (Udyan Express) ರೈಲಿನಲ್ಲಿ ದಂಪತಿ ತಮ್ಮ ಎರಡು ಮಕ್ಕಳೊಂದಿಗೆ ಗುಳೆ ಹೊರಟಿದ್ದರು. ಅದೇ ರೈಲಿಗೆ ಕಲಬುರಗಿ (Kalaburagi) ಮೂಲದ ರೂಪೇಶ್ ಹಾಗೂ ಕುಸುಮ ಹತ್ತಿದ್ದಾರೆ.

Related posts

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

May 24, 2026
ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026

ತಮ್ಮ ಪಕ್ಕದಲ್ಲಿಯೇ ಕುಳಿತ ಮಗುವಿನೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದಾರೆ. ರಾತ್ರಿ ಮಗುವಿನ ತಂದೆ, ತಾಯಿ ಮಲಗಿದಾಗ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಆನಂತರ ಮಗುವನ್ನು ಬಸ್ಸಿನಲ್ಲಿ ಮಂತ್ರಾಲಯಕ್ಕೆ (Mantralaya) ಕರೆದೊಯ್ದು ಕೂದಲು ಕತ್ತರಿಸಿದ್ದಾರೆ.

ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಓಡಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಮಕ್ಕಳಾಗದ ಹಿನ್ನೆಲೆಯಲ್ಲಿ ಮಗು ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ಸಹ ಪ್ರಯಾಣಿಕನಿಗೆ ದತ್ತು ತೆಗೆದುಕೊಳ್ಳಲು ಮಗು ಸಿಕ್ಕರೆ ತಿಳಿಸಿ ಎಂದು ಮೊಬೈಲ್ ನಂಬರ್ ಕೂಡ ಕೊಟ್ಟಿದ್ದರು. ತನಿಖೆ ನಡೆಸಿದ ಪೊಲೀಸರು ರಾಯಚೂರು ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಹಚ್ಚಲಾಗಿದೆ.

ಈ ಕುರಿತು ಆಂಧ್ರಪ್ರದೇಶದ ಅನಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #3yearoldBreaking-newskidnaplatest-newsmedicinerayachuru
ShareTweetSendShare
Join us on:

Related Posts

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

by Shwetha
May 24, 2026
0

ದರ್ಶಿನಿ ಶೈಲಿಯ ಮಟನ್ ಸಾರು ಅದರ ವಿಶಿಷ್ಟ ರುಚಿ ಮತ್ತು ತೀಕ್ಷ್ಣತೆಗಾಗಿ ತುಂಬಾ ಜನಪ್ರಿಯವಾಗಿದೆ. ಅದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಇಲ್ಲಿ ಒಂದು ಸರಳ ವಿಧಾನ ನೀಡಲಾಗಿದೆ....

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram