ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ದಿನಕ್ಕೆ 3000 ಕೆಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿ : ಅಚ್ಚರಿ ಮಾಹಿತಿ ಹೊರ ಹಾಕಿದ ಸರ್ಕಾರ

admin by admin
June 16, 2020
in Uncategorized
Share on FacebookShare on TwitterShare on WhatsappShare on Telegram

Related posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

June 17, 2026
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

January 4, 2026

ಬೆಂಗಳೂರು : ಕೊರೊನಾ ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಆಗಾಗ ಸ್ಯಾನಿಟೈಸರ್ ಬಳಸಬೇಕು ಮತ್ತು ಮಾಸ್ಕ್ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಮಾಸ್ಕ್, ಪಿಪಿಇ, ಕೈ ಗವುಸುಗಳ ಬಳಕೆ ಹೆಚ್ಚಾಗಿದೆ. ಇದರಿಂದಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿನಿತ್ಯ 3000 ಕೆಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್  ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್  ಪಿಪಿಇ ಕಿಟ್, ಕೈ ಗವುಸುಗಳ ಮೂಲಕ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ ಕ್ಲಿಷ್ಟಕರವಾಗಿದೆ. ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು  ರೂಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಂತ ಸಿಟಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸುವ ಲಕ್ಷಣಗಳು ಕಂಡು ಬರುತ್ತಿದೆ. ಹಾಗಾಗಿ ಬಿಬಿಎಂಪಿ ಸಹ ಕಸ ವಿಗಂಡಣೆ ಮಾಡದೆ ಕಸ ಹಾಕಿದರೆ ದಂಡ ಹಾಕಲು ತೀರ್ಮಾನಿಸಿ, ಆದೇಶ ಹೊರಡಿಸಿತ್ತು.  ಇದರ ಜೊತೆಗೆ ಕೊರೊನಾ ನಿಯಂತ್ರಕ ವಸ್ತುಗಳಿಂದ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಕಡಿಮೆ ಮಾಡುವ ವಿಚಾರ ಸರ್ಕಾರ ಮತ್ತು ಬಿಬಿಎಂಪಿಗೆ ತಲೆನೋವಾಗಿದೆ.

ಕೊರೊನಾ ಸೋಂಕು ಸಧ್ಯಕೆ ಕಡಿಮೆ ಆಗುವ ಲಕ್ಷಣಗಳಿಲ್ಲ. ಎಲ್ಲಿಯವರೆಗೂ ಕೊರೊನಾ ಸೋಂಕು ಇರುತ್ತದೆಯೋ ಅಲ್ಲಿಯವರೆಗೂ ಮಾಸ್ಕ್, ಪಿಪಿಇ ಕಿಟ್ ಸೇರಿದಂತೆ ಇತರೆ ಕೊರೊನಾ ನಿಯಂತ್ರಕ ವಸ್ತುಗಳನ್ನು ಬಳಸಬೇಕು.  ಇದರಿಂದ ಸರ್ಕಾರಕ್ಕೆ ತ್ಯಾಜ್ಯ ಕಡಿಮೆ ಮಾಡುವ ವಿಚಾರ ತಲೆನೋವಾಗಿದೆ. ಹಾಗಾಗಿ ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು  ರೂಡಿಸಿಕೊಳ್ಳಬೇಕು ಎಂದು ಸರ್ಕಾರ ಮನವಿ ಮಾಡಿದೆ.

Tags: Coronasudhakara
ShareTweetSendShare
Join us on:

Related Posts

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

India vs West Indies 2nd Test: Blue Boys Close to Victory Match Highlights

ಭಾರತ-ವಿಂಡೀಸ್‌ 2ನೇ ಟೆಸ್ಟ್‌- ಗೆಲುವಿನ ಸನೀಹದಲ್ಲಿ ಬ್ಲೂ ಬಾಯ್ಸ್‌

by Saaksha Editor
October 13, 2025
0

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ (Team India) ಗೆಲುವಿನ ಸನೀಹದಲ್ಲಿದೆ. ಪಂದ್ಯ ಐದನೇ ದಿನ  ಟೀಮ್‌ ಇಂಡಿಯಾಗೆ ಬೇಕಾಗಿರೋದು ಕೇವಲ 58 ರನ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram