ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

32 ಗಾಯತ್ರಿ ಮಂತ್ರಗಳು. – ಇದನ್ನು ಹೇಳುವುದರಿಂದ ಏನನ್ನಾದರೂ ಸಾಧಿಸಬಹುದು

ಏನನ್ನಾದರೂ ಸಾಧಿಸಬೇಕಾದರೆ ಹೀಗೆ ಮಾಡಿ

Author2 by Author2
November 18, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಗಾಯತ್ರಿ ಛಂದಸ್ಸು ಅಂದರೆ ಎಂಟು ಅಕ್ಷರಗಳ ಮೂರು ಪಾದಗಳ ಮಂತ್ರ. ಇದು ಒಟ್ಟು 24 ಅಕ್ಷರಗಳ ಛಂದಸ್ಸು. ಈ ಛಂದಸ್ಸಿನಲ್ಲಿ ರಚನೆಗೊಂಡ ವಿವಿಧ ದೇವತೆಗಳ ಸ್ತುತಿ ಆಯಾ ದೇವತೆಗಳ ಗಾಯತ್ರಿ ಮಂತ್ರವೆಂದು ಕರೆಯಲ್ಪಡುತ್ತದೆ. ಇಲ್ಲಿ 32 ದೇವತೆಗಳ ವಿವಿಧ ಗಾಯತ್ರಿ ಮಂತ್ರಗಳನ್ನು ನೀಡಲಾಗಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 10, 2026
weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026

ಗಾಯತ್ರಿ ದೇವಿ ಮಂತ್ರ
ಓಂ ಭೂರ್ಭುವಃ ಸ್ವಃ ತತ್ಸರ್ವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್
ಸೂರ್ಯ
ಓಂ ಭಾಸ್ಕರಾಯ ವಿದ್ಮಹೇ ದಿವಾಕರಾಯ ಧೀಮಹಿ
ತನ್ನೋ ಸೂರ್ಯ ಪ್ರಚೋದಯಾತ್
ಚಂದ್ರ
ಓಂ ಕೃಷ್ಣ ಪುತ್ರಾಯ ವಿದ್ಮಹೇ ಅಮೃತದ್ವಾಯ ಧೀಮಹಿ
ತನ್ನೋ ಚಂದ್ರ ಪ್ರಚೋದಯಾತ್
ಅಂಗಾರಕ
ಓಂ ಅಂಗಾರಕಾಯ ವಿದ್ಮಹೇ ಶಕ್ತಿ ಹಸ್ತಾಯ ಧೀಮಹಿ
ತನ್ನೋ ಕುಜ ಪ್ರಚೋದಯಾತ್
ಬುಧ
ಓಂ ಗಜಧ್ವಜಾಯ ವಿದ್ಮಹೇ ಸುಖ ಹಸ್ತಾಯ ಧೀಮಹಿ
ತನ್ನೋ ಬುಧ ಪ್ರಚೋದಯಾತ್
ಗುರು
ಓಂ ಸುರಾಚಾರ್ಯಾಯ ವಿದ್ಮಹೇ ದೇವ ಪೂಜ್ಯಾಯ ಧೀಮಹಿ
ತನ್ನೋ ಗುರು ಪ್ರಚೋದಯಾತ್
ಶುಕ್ರ
ಓಂ ಅಶ್ವಧ್ವಜಾಯ ವಿದ್ಮಹೇ ದೈತ್ಯಾಚಾರ್ಯಾಯ ಧೀಮಹಿ
ತನ್ನೋ ಶುಕ್ರ ಪ್ರಚೋದಯಾತ್
ಶನಿ
ಓಂ ಕಾಕಧ್ವಜಾಯ ವಿದ್ಮಹೇ ಖಡ್ಗ ಹಸ್ತಾಯ ಧೀಮಹಿ
ತನ್ನೋ ಶನಿ ಪ್ರಚೋದಯಾತ್
ರಾಹು
ಓಂ ನಾಗಧ್ವಜಾಯ ವಿದ್ಮಹೇ ಪದ್ಮಹಸ್ತಾಯ ಧೀಮಹಿ
ತನ್ನೋ ರಾಹು ಪ್ರಚೋದಯಾತ್
ಕೇತು
ಓಂ ಅಶ್ವಧ್ವಜಾಯ ವಿದ್ಮಹೇ ಶೂಲಹಸ್ತಾಯ ಧೀಮಹಿ
ತನ್ನೋ ಕೇತು ಪ್ರಚೋದಯಾತ್
ಶ್ರೀ ಅಗ್ನಿ ಗಾಯತ್ರಿ
ಓಂ ಮಹಾಜ್ವಾಲಾಯ ವಿದ್ಮಹೇ, ಅಗ್ನಿದೇವಾಯ ಧೀಮಹೀ
ತನ್ನೋ ಅಗ್ನಿ ಪ್ರಚೋದಯಾತ್
ಶ್ರೀ ಬ್ರಹ್ಮ ಗಾಯತ್ರಿ
ಓಂ ಚತುರ್ಮುಖಾಯ ವಿದ್ಮಹೇ, ಹಂಸಾರೂಢಾಯ ಧೀಮಹೀ
ತನ್ನೋ ಬ್ರಹ್ಮ ಪ್ರಚೋದಯಾತ್
ಶ್ರೀ ದುರ್ಗಾ ಗಾಯತ್ರಿ
ಓಂ ಕಾತ್ಯಾಯನಾಯ ವಿದ್ಮಹೇ, ಕನ್ಯಾಕುಮಾರೀ ಚ ಧೀಮಹೀ
ತನ್ನೋ ದುರ್ಗಾ ಪ್ರಚೋದಯಾತ್
ಶ್ರೀ ವಾಸವಿ ಗಾಯತ್ರಿ
ಓಂ ಕುಸುಮ ಪುತ್ರೀಚ ವಿದ್ಮಹೇ ಕನ್ಯಾಕುಮಾರೀ ಚ ಧೀಮಹಿ
ತನ್ನೋ ವಾಸವಿ ಪ್ರಚೋದಯಾತ್
ಶ್ರೀ ಹಯಗ್ರೀವ ಗಾಯತ್ರಿ
ಓಂ ವಾಣಿಸ್ವರಾಯ ವಿದ್ಮಹೇ, ಹಯಗ್ರೀವಾಯ ಧೀಮಹೀ
ತನ್ನೋ ಹಯಗ್ರೀವ ಪ್ರಚೋದಯಾತ್
ಶ್ರೀ ಕೃಷ್ಣ ಗಾಯತ್ರಿ
ಓಂ ದಾಮೋದರಾಯ ವಿದ್ಮಹೇ, ರುಕ್ಮಿಣಿ ವಲ್ಲಭಾಯ ಧೀಮಹೀ
ತನ್ನೋ ಕೃಷ್ಣ ಪ್ರಚೋದಯಾತ್
ಶ್ರೀ ನರಸಿಂಹ ಗಾಯತ್ರಿ
ಓಂ ನರಸಿಂಹಾಯ ವಿದ್ಮಹೇ, ವಜ್ರನಖಾಯ ಧೀಮಹೀ
ತನ್ನೋ ನರಸಿಂಹ ಪ್ರಚೋದಯಾತ್
ನಾರಾಯಣ ಗಾಯತ್ರಿ
ಓಂ ನಾರಾಯಣಾಯ ವಿದ್ಮಹೇ, ವಾಸುದೇವಾಯ ಧೀಮಹೀ
ತನ್ನೋ ವಿಷ್ಣು ಪ್ರಚೋದಯಾತ್
ಶ್ರೀ ಪೃಥ್ವಿ ಗಾಯತ್ರಿ
ಓಂ ಪೃಥ್ವಿದೇವಾಯ ವಿದ್ಮಹೇ, ಸಹಸ್ರ ಮೂರ್ತಯೇಚ ಧೀಮಹೀ
ತನ್ನೋ ಪೃಥ್ವಿ ಪ್ರಚೋದಯಾತ್
ಶ್ರೀ ರಾಮ ಗಾಯತ್ರಿ
ಓಂ ದಶರಥಾಯ ವಿದ್ಮಹೇ, ಸೀತಾವಲ್ಲಭಾಯ ಧೀಮಹೀ
ತನ್ನೋ ರಾಮ ಪ್ರಚೋದಯಾತ್
ಶ್ರೀ ಆಂಜನೇಯ ಗಾಯತ್ರಿ
ಓಂ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ
ತನ್ನೋ ಹನುಮಾನ್ ಪ್ರಚೋದಯಾತ್
ಶ್ರೀ ಇಂದ್ರ ಗಾಯತ್ರಿ
ಓಂ ದೇವರಾಜಾಯ ವಿದ್ಮಹೇ ವಜ್ರ ಹಸ್ತಾಯ ಧೀಮಹಿ
ತನ್ನೋ ಇಂದ್ರ ಪ್ರಚೋದಯಾತ್
ಶ್ರೀ ಸರಸ್ವತಿ ಗಾಯತ್ರಿ
ಓಂ ವಾಗ್ದೇವಿಯೈಚ ವಿದ್ಮಹೇ, ವಿರಿಂಜಿ ಪತ್ನಿಯೈಚ ಧೀಮಹೀ
ತನ್ನೋ ವಾಣಿ ಪ್ರಚೋದಯಾತ್
ಶ್ರೀ ಸೀತಾ ಗಾಯತ್ರಿ
ಓಂ ಜಾನಕಿನಂದಿನ್ಯೆ ವಿದ್ಮಹೇ, ಭೂಮಿಜಾಯೈ ಧೀಮಹೀ
ತನ್ನೋ ಸೀತಾ ಪ್ರಚೋದಯಾತ್
ಶ್ರೀ ಶಿವ ಗಾಯತ್ರಿ
ಓಂ ತತ್ಪುರುಷಾಯ ವಿದ್ಮಹೇ, ಮಹಾದೇವಾಯ ಧೀಮಹೀ
ತನ್ನೋ ರುದ್ರ ಪ್ರಚೋದಯಾತ್
ಶ್ರೀ ಸುದರ್ಶನ ಗಾಯತ್ರಿ
ಓಂ ಸುದರ್ಶನಾಯ ವಿದ್ಮಹೇ, ಮಹಾಜ್ವಾಲಾಯ ಧೀಮಹೀ
ತನ್ನೋ ಚಕ್ರ ಪ್ರಚೋದಯಾತ್
ಶ್ರೀ ತುಲಸಿ ಗಾಯತ್ರಿ
ಓಂ ತುಲಸೀ ದೇವ್ಯಾಯೈಚ ವಿದ್ಮಹೇ, ವಿಷ್ಣುಪ್ರಿಯಾಯೈಚ ಧೀಮಹೀ
ತನ್ನೋ ಬೃಂದ ಪ್ರಚೋದಯಾತ್
ಶ್ರೀ ವರುಣ ಗಾಯತ್ರಿ
ಓಂ ಜಲಬಿಂಬಾಯ ವಿದ್ಮಹೇ, ನೀಲಪುರುಷಾಯ ಧೀಮಹೀ
ತನ್ನೋ ವರುಣ ಪ್ರಚೋದಯಾತ್

ಶ್ರೀ ವೆಂಕಟೇಶ್ವರ ಗಾಯತ್ರಿ
ಓಂ ನಿರಂಜನಾಯ ವಿದ್ಮಹೇ, ನಿರಾಭಾಸಾಯ ಧೀಮಹೀ
ತನ್ನೋ ಶ್ರೀನಿವಾಸ ಪ್ರಚೋದಯಾತ್
ಯಮ ಗಾಯತ್ರಿ
ಓಂ ಸೂರ್ಯಪುತ್ರಾಯ ವಿದ್ಮಹೇ, ಮಹಾಕಾಲಾಯ ಧೀಮಹೀ
ತನ್ನೋ ಯಮ ಪ್ರಚೋದಯಾತ್
ಶ್ರೀ ಕುಬೇರ ಗಾಯತ್ರಿ
ಓಂ ಯಕ್ಷರಾಜಾಯ ವಿದ್ಮಹೇ ವೈಶ್ರಾವನಾಯ ಧೀಮಹಿ
ತನ್ನೋ ಕುಬೇರ ಪ್ರಚೋದಯಾತ್
ಶ್ರೀ ಗಣೇಶ ಗಾಯತ್ರಿ
ಓಂ ಲಂಬೋದರಾಯ ವಿದ್ಮಹೇ, ಮಹೋದರಾಯ ಧೀಮಹೀ
ತನ್ನೋ ದಂತಿ ಪ್ರಚೋದಯಾತ್

ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: 32 Gayatri Mantras. - Saying this can achieve something
ShareTweetSendShare
Join us on:

Related Posts

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 10, 2026
0

ದಿನ ಭವಿಷ್ಯ: 10-08-2026. ಮೇಷ ರಾಶಿ ಇಂದು ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ...

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 9, 2026
0

ದಿನ ಭವಿಷ್ಯ: 09-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

shani-devara-krupe-lucky-zodiac-signs-kannada

Astro – ಶನಿ ನೇರ ದೃಷ್ಟಿಯಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳಿಂದ, ಎಲ್ಲಾ ಸಮಸ್ಯೆಗಳು ಪರಿಹಾರ ಆಗಲಿದೆ

by admin
August 8, 2026
0

ಬಂಧುಗಳೇ ಜೀವನದಲ್ಲಿ ಶನೇಶ್ವರ ಸ್ವಾಮಿಯ ಅನುಗ್ರಹ ಸಿಕ್ಕರೆ ಸಾಕು ಎಲ್ಲಾ ರೀತಿಯ ಕಷ್ಟಗಳು ಕೂಡ ಕ್ರಮೇಣವಾಗಿ ದೂರವಾಗುತ್ತವೆ, ಯಾಕೆಂದರೆ ಕೆಲವೊಮ್ಮೆ ನಮ್ಮ ಜೀವನದಲ್ಲಿ ನಾವು ಹಲವಾರು ಸಮಸ್ಯೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram