ಬ್ರೆಜಿಲ್ನ ಮಿನಾಸ್ ಗೆರೈಸ್ ರಾಜ್ಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಬಸ್, ಟ್ರಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ.
ಅಪಘಾತದ ನಂತರ ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸುತ್ತಿವೆ.