Border Security Force (NSF)ದಲ್ಲಿ ಖಾಲಿ ಇರುವ 3588 Constable ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 24-08-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು.
ನೇಮಕಾತಿಯ ವಿವರ
ಸರ್ಕಾರಿ ಸಂಸ್ಥೆ ಗಡಿ ಭದ್ರತಾ ಪಡೆ
ಹುದ್ದೆಗಳ ಪದನಾಮ ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ 3588
ಕೆಲಸದ ಸ್ಥಳ ದೇಶದಾದ್ಯಂತಾ
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Constable (Male) 3406
Constable (Female) 182
ವೇತನ/ Salary Scale
ಮೂಲ ವೇತನ ರೂ. 21700-69100
ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit:
ದಿನಾಂಕ 24-08-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ- 18 ವರ್ಷ
ಗರಿಷ್ಟ ವಯೋಮಿತಿ 25 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಐಟಿಐ ವಿದ್ಯಾರ್ಹತೆ ಇದ್ದವರಿಗೆ ಆದ್ಯತೆ
ಅರ್ಜಿ ಶುಲ್ಕ/ Application Fees:
ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PwD/ Ex-serviceman/ Female/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ
ದೈಹಿಕ ಸಾಮಾರ್ಥ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು & ಮಾಹಿತಿ:
ಆಧಾರ್ ಕಾರ್ಡ್
ಇತ್ತೀಚಿನ ಭಾವಚಿತ್ರ & ಸಹಿ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
ಅಭ್ಯರ್ಥಿಗಳು www. rectt.bsf.gov.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-08-2025
Website:https://rectt.bsf.gov.in/








