ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

3ನೇ ಏಕದಿನ ಪಂದ್ಯ : ಭಾರತಕ್ಕೆ 288 ರನ್‌ ಗುರಿ

Mahesh M Dhandu by Mahesh M Dhandu
January 23, 2022
in Newsbeat, Sports, ಕ್ರೀಡೆ
india team announced for sri lanka 2022 saaksha tv

india team saaksha tv

Share on FacebookShare on TwitterShare on WhatsappShare on Telegram

3ನೇ ಏಕದಿನ ಪಂದ್ಯ : ಭಾರತಕ್ಕೆ 288 ರನ್‌ ಗುರಿ

ಕೇಪ್‌ ಟೌನ್‌ ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 287 ರನ್‌ ಗಳಿಗೆ ಆಲೌಟ್‌ ಆಗಿದೆ. ಟೀಂ ಇಂಡಿಯಾ ಪಂದ್ಯ ಗೆಲ್ಲಲು 288 ರನ್‌ ಗಳಿಸಬೇಕಿದೆ.

Related posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

February 15, 2026
ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026

ಪಂದ್ಯದಲ್ಲಿ ಟಾಸ್‌ ಗೆದ್ದ ಕೆ.ಎಲ್.ರಾಹುಲ್‌ ಬೌಲಿಂಗ್‌ ಆಯ್ದುಕೊಂಡರು. ನಾಯಕನ ನಿರ್ಣಯ ಸಮರ್ಥಿಸಿಕೊಳ್ಳುವಂತೆ ದೀಪಕ್‌ ಚಹಾರ್‌ ಮೂರನೇ ಓವರ್‌ ನಲ್ಲಿ ಮಲಾನ್‌ (1) ರನ್‌ ವಿಕೆಟ್‌ ಪಡೆದು ಭಾರತಕ್ಕೆ ಬ್ರೇಕ್‌ ತಂದುಕೊಟ್ಟರು.

ಇದಾದ ಬಳಿಕ ಬವುಮಾ (8) ರಾಹುಲ್‌ ಅದ್ಭುತ ರನೌಟ್‌ ಗೆ ಬಲಿಯಾದರು. 15 ರನ್‌ ಗಳಿಸಿ ಮಾರ್ಕ್ರಂ ಚಹಾರ್‌ ಗೆ ವಿಕೆಟ್‌ ಒಪ್ಪಿಸಿದರು. ಇದಾದ ಬಳಿಕ ಕ್ವಿಂಟನ್‌ ಡಿ ಕಾಕ್‌ ಮತ್ತು ವ್ಯಾನ್‌ ಡರ್‌ ಡುಸ್ಸನ್‌ ಜುಗಲ್‌ ಬಂಧಿ ಭಾರತೀಯ ಬೌಲರ್‌ ಗಳ ಬೆಂಡೆತ್ತಿದರು.

3rd ODI updates: South Africa all out for 287 saaksha tv

ಈ ಜೋಡಿ ಶತಕದ ಜೊತೆಯಾಟವಾಡಿತು. ಈ ಹಂತದಲ್ಲಿ ಕ್ವಿಂಡನ್‌ ಡಿ ಕಾಕ್‌ ಶತಕ ಸಿಡಿಸಿದರು. ಡುಸ್ಸನ್‌ ಅರ್ಧ ಶತಕ ಸಿಡಿಸಿದರು.

ಆದ್ರೆ ಜಸ್ಪ್ರೀತ್‌ ಬುಮ್ರಾ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಡಿ ಕಾಕ್‌ (124) ಗೆ ಖೆಡ್ಡಾ ತೋಡಿದರು. 52 ರನ್‌ ಗಳಿಸಿದ್ದ ಡೆರ್‌ ಡುಸ್ಸನ್‌ ಗೆ ಚಾಹಲ್‌ ಪೆವಿಲಿಯನ್‌ ದಾರಿ ತೋರಿಸಿದರು. ಇಲ್ಲಿಂದ ಭಾರತೀಯ ಬೌಲರ್‌ ಗಳ ಆಟ ಶುರುವಾಯಿತು.

ಮಿಲ್ಲರ್‌ 39 ರನ್‌, ಸಿಡಿಸಿ ಕನ್ನಡಿಗ ಪ್ರಸಿದ್ಧ್‌ ಕೃಷ್ಣಗೆ ಚೊಚ್ಚಲ ವಿಕೆಟ್‌ ಕೊಟ್ಟರು. ಡ್ವೈನ್ ಪ್ರಿಟೋರಿಯಸ್ ಹೋರಾಟ 20 ರನ್‌ ಗಳಿಗೆ ಅಂತ್ಯವಾಯಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 49.5 ಓವರ್‌ ಗಳಿಗೆ 287 ರನ್‌ ಗಳಿಗೆ ಆಲೌಟ್‌ ಆಯಿತು̤

ಭಾರತದ ಪರ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಮೂರು ವಿಕೆಟ್‌, ಬುಮ್ರಾ, ಚಹಾರ್‌ ತಲಾ ಎರಡು ವಿಕೆಟ್‌, ಚಾಹಲ್‌ ಒಂದು ವಿಕೆಟ್‌ ಪಡೆದರು.

Tags: #Saaksha TVSouth Africateam indiavirat
ShareTweetSendShare
Join us on:

Related Posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram