ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

3rd T20I: ಹರ್ಷಲ್‌-ಚಹಲ್‌ ಕಮಾಲ್‌ | ಭಾರತಕ್ಕೆ ಜಯ

Mahesh M Dhandu by Mahesh M Dhandu
June 15, 2022
in Newsbeat, Sports, ಕ್ರಿಕೆಟ್
3rd-t20i-IND vs SA 3rd T20 Highlights: India win by 48 runs saaksha tv

3rd-t20i-IND vs SA 3rd T20 Highlights: India win by 48 runs saaksha tv

Share on FacebookShare on TwitterShare on WhatsappShare on Telegram

3rd T20I: ಹರ್ಷಲ್‌-ಚಹಲ್‌ ಕಮಾಲ್‌ | ಭಾರತಕ್ಕೆ ಜಯ

ದೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಮತ್ತು ಸ್ಪಿನ್ ಚಾಣಾಕ್ಷ ಯುಜುವೇಂದ್ರ ಚಹಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ 20 ಪಂದ್ದಲ್ಲಿ ಟೀಂ ಇಂಡಿಯಾ 48 ರನ್ ಗಳಿಂದ ಜಯ ಸಾಧಿಸಿದೆ.

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026

 ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಸೌತ್‌ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಬೊಂಬಾಟ್ ಪ್ರದರ್ಶನ ನೀಡಿತು.

ಪರಿಣಾಮ ನಿಗದಿತ 20 ಓವರ್ ಗಳಲ್ಲಿ ಟೀಂ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತ್ತು.

ಈ ಸವಾಲು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 131 ರನ್ ಗಳಿಗೆ ಆಲೌಟ್ ಆಯ್ತು.

ಇದರೊಂದಿಗೆ ಐದು ಪಂದ್ಯಗಳ ಟಿ 20 ಸರಣಿಯಲ್ಲಿ 1- 2 ಹಿನ್ನೆಡೆಯಲ್ಲಿದೆ.

ಅಂದಹಾಗೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ತಂಡಕ್ಕೆ  ಭರ್ಜರಿ ಆರಂಭ ನೀಡಿದರು.

3rd-t20i-IND vs SA 3rd T20 Highlights: India win by 48 runs saaksha tv
3rd-t20i-IND vs SA 3rd T20 Highlights: India win by 48 runs saaksha tv

ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ಮೊದಲ ವಿಕೆಟ್ ಗೆ 97 ರನ್ ಗಳ ಜೊತೆಯಾಟವಾಡಿತು.

ರುತುರಾಜ್ ಗಾಯಕ್ವಾಡ್ 35 ಎಸೆತಗಳಲ್ಲಿ ಏಳು ಬೌಂಡರಿ, ಎರಡು ಸಿಕ್ಸರ್ ನೆರವಿನಿಂದ 57 ರನ್ ಗಳಿಸಿದ್ರು.

ಇಶಾನ್ ಕಿಶನ್ 35 ಎಸೆತಗಳಲ್ಲಿ ಐದು ಬೌಂಡರಿ, ಎರಡು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿ ಔಟ್ ಆದರು.

ನಂತರ ಬಂದ ಶ್ರೇಯಸ್‌ ಅಯ್ಯರ್‌(14), ರಿಷಬ್‌ ಪಂತ್(6)‌ ಹಾಗೂ ದಿನೇಶ್‌ ಕಾರ್ತಿಕ್(6)‌  ರನ್ ಗಳಿಸಿದರು.

ಕೊನೆಯಲ್ಲಿ ಅಬ್ಬರಿಸಿದ ಹಾರ್ದಿಕ್‌ ಪಾಂಡ್ಯ 21 ಎಸೆತಗಳಲ್ಲಿ 31 ರನ್ ಗಳನ್ನ ಚಚ್ಚಿದರು.

  ಪರಿಣಾಮ ಭಾರತ 20 ಓವರ್‌ಗಳಲ್ಲಿ 179 ರನ್‌ಗಳಿಸಿತು. ಸೌತ್‌ ಆಫ್ರಿಕಾ ಪರ ಪ್ರಿಟೋರಿಯಸ್‌ 2, ರಬಾಡ, ಶಮ್ಸಿ ಹಾಗೂ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು.

ಭಾರತ ನೀಡಿದ 180 ರನ್‌ಗಳ ಟಾರ್ಗೆಟ್‌ ಬೆನ್ನತ್ತಿದ ಸೌತ್‌ ಆಫ್ರಿಕಾ, ಹರ್ಷಲ್‌ ಪಟೇಲ್‌ ಹಾಗೂ ಯುಜು಼ವೇಂದ್ರ ಚಹಲ್‌ ದಾಳಿಗೆ ತತ್ತರಿಸಿತು.

ಆಫ್ರಿಕಾ ಪರ ಆರಂಭಿಕರಾಗಿ ಬಂದ ತೆಂಬಾ ಬವುಮಾ (8) , ರೀಜಾ಼ ಹೆಂಡ್ರಿಕ್ಸ್‌(23) ಹಾಗೂ ಡ್ವೇನ್‌ ಪ್ರಿಟೋರಿಯಸ್‌(20) ಅಲ್ಪಮೊತ್ತಗಳಿಸಿ ಹೊರ ನಡೆದರು.

ನಂತರ ಬಂದ ವ್ಯಾನ್‌ ದರ್‌ ದುಸೇನ್(1)‌ ಹಾಗೂ ಡೇವಿಡ್‌ ಮಿಲ್ಲರ್‌(3) ರನ್ ಗಳಿಸಿ ಬಹುಬೇಗನೆ ವಿಕೆಟ್‌ ಒಪ್ಪಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್‌ ಕ್ಲಾಸನ್‌(29) ಮತ್ತು ವೈನ್‌ ಪಾರ್ನೆಲ್‌(22*) ಗಳಿಸಿ ಸ್ವಲ್ಪಮಟ್ಟಿನ ಪ್ರತಿರೋಧ ತೋರಿದರೂ ತಂಡಕ್ಕೆ ಗೆಲುವು ಸಿಗಲಿಲ್ಲ. ಅಂತಿಮವಾಗಿ 19.1 ಓವರ್‌ಗಳಲ್ಲಿ 131 ರನ್‌ಗಳಿಗೆ ಆಲೌಟ್‌ ಆದ ಸೌತ್‌ ಆಫ್ರಿಕಾ, ಸರಣಿಯಲ್ಲಿ ಮೊದಲ ಸೋಲು ಅನುಭವಿಸಿತು.

ಭಾರತದ ಪರ ಹರ್ಷಲ್‌ ಪಟೇಲ್‌ 4 ವಿಕೆಟ್ ಹಾಗೂ ಯುಜು಼ವೇಂದ್ರ ಚಹಲ್‌ ಮೂರು ವಿಕೆಟ್ ಪಡೆದರು.

ಉಭಯ ತಂಡಗಳ ಮುಂದಿನ ಪಂದ್ಯ ಜೂ.17ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದೆ.

Tags: #Saaksha TVCricketSouth Africateam india
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram