ಮೂರನೇ ಟೆಸ್ಟ್ ಪಂದ್ಯ : 338 ರನ್ ಗೆ ಆಸೀಸ್ ಆಲೌಟ್
ಸಿಡ್ನಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸೀಸ್ 338 ರನ್ ಗಳಿಗೆ ಆಲೌಟ್ ಆಗಿದೆ.
ಮೊದಲ ದಿನದಾಟದ ಅಂತ್ಯಕ್ಕೆ 166 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾ, ಎರಡನೇ ದಿನ ಉತ್ತಮ ಆರಂಭವಾಯಿತು. ಸ್ಮಿತ್ ಜೊತೆಗೂಡಿದ ಲಾಬುಶೆನ್ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದ್ರು.
ಈ ಜೋಡಿ ಮೂರನೇ ವಿಕೆಟ್ ಗೆ 100 ರನ್ ಗಳ ಜೊತೆಯಾಟವಾಡಿತು. ಉತ್ತಮವಾಗಿ ಬ್ಯಾಟ್ ಬೀಸಿದ ಸ್ಮಿತ್ ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಅರ್ಧಶತಕ ಸಿಡಿಸಿದ್ರು. ನಿನ್ನೆಯಿಂದಲೂ ಭಾರತೀಯ ಬೌಲರ್ ಗಳನ್ನು ಕಾಡಿದ್ದ ಈ ಜೋಡಿಯನ್ನು ರವೀಂದ್ರ ಜಡೇಜಾ ಬೇರ್ಪಡಿಸಿದ್ರು.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564
ಶ್ರೀ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564
91 ರನ್ ಗಳಿಸಿದ್ದ ಲಾಬುಶೇನ್ ಜಡೇಜಾ ಬೌಲಿಂಗ್ ನಲ್ಲಿ ಪೂಜಾರಗೆ ಕ್ಯಾಚ್ ನೀಡಿದ್ರು. ನಂತರ ಬಂದ ಮ್ಯಾಥ್ಯೂ ವೇಡ್ ಕೇವಲ 13 ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದ್ರು. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ರೀನ್ ಬುಮ್ರಾ ಎಸೆತದಲ್ಲಿ ಎಲ್ ಬಿ ಬಲೆಗೆ ಬಿದ್ದು ಶೂನ್ಯ ಸುತ್ತಿದ್ರು.
ಆಸ್ಟ್ರೇಲಿಯಾ ಪರ ಸ್ಟಿವ್ ಸ್ಮಿತ್ 130 ರನ್ ಗಳಿಸಿದರೆ, ಸ್ಮಿತ್ ಜೊತೆಗೆ ಲಾಬುಶೆನ್ 91 ರನ್ ಗಳಿಸಿ ಬೇಕಾದ ಅಡಿಪಾಯ ಹಾಕಿಕೊಟ್ಟರು.
ಆದರೆ 2 ನೇ ಸೆಷನ್ ಆರಂಭಕ್ಕೆ ಮುನ್ನ ಕೇವಲ 5 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಆಸ್ಟ್ರೇಲಿಯಾ 2 ನೇ ಸೆಷನ್ ಮುಗಿಯುವುದೊರಳಗೆ ಎಲ್ಲ ವಿಕೆಟ್ ಕಳೆದುಕೊಂಡು 338 ರನ್ ಗೆ ಆಲೌಟ್ ಆಯ್ತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ವಿಕೆಟ್, ನವ್ ದೀಪ್ ಸೈನ್ 2, ಬುಮ್ರಾ 2, ಸಿರಾಜ್ 1 ವಿಕೆಟ್ ಪಡೆದು ಮಿಂಚಿದರು.
ಇನ್ನು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, 61 ರನ್ ಗಳಿಸಿದೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









