ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಕ್ಕೆ 3ನೇ ಅಲೆ.. ಪಾದಯಾತ್ರೆ ನಿಲ್ಲಲ್ಲ.. ಟಾಪ್ ಸ್ಟೋರೀಸ್

admin by admin
January 4, 2022
in Newsbeat, Saaksha Special, ಮನರಂಜನೆ
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ರಾಜ್ಯಕ್ಕೆ 3ನೇ ಅಲೆ.. ಪಾದಯಾತ್ರೆ ನಿಲ್ಲಲ್ಲ.. ಟಾಪ್ ಸ್ಟೋರೀಸ್

3ನೇ ಅಲೆ ಬಂದಿದೆ

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್,  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್ ಗಳು ಹೆಚ್ಚಾಗುತ್ತಿದ್ದು,  ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.

ವೀಕೆಂಡ್ ಕರ್ಫ್ಯೂ

ದೇಶದಲ್ಲಿ ನೋಡ ನೋಡುತ್ತಿದ್ದಂತೆ ಕೊರೊನಾ ಮೂರನೇ ಅಲೆ ಅಬ್ಬರಿಸಲು ಶುರುಮಾಡಿದೆ. ದೆಹಲಿಯಲ್ಲಿ ಹೆಮ್ಮಾರಿ ಸೋಂಕು ಅಬ್ಬರಿಸುತ್ತಿದ್ದು,  ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಡೆಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಶನಿವಾರ ಕರ್ಫ್ಯೂ ಹೇರಿ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ. 

3rd wave saaksha tv

 ಚೀನಾ ಗೆ ಎದುರೇಟು – ಗಲ್ವಾನ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಸೇನೆ…

ಹೊಸ ವರ್ಷದ ಆರಂಭದಲ್ಲಿ ಚೀನಾ ಸೇನೆ ಗಲ್ವಾನ್ ಕಣಿವೆಯಲ್ಲಿ ಧ್ವಜ  ಹಾರಿಸಿ  ವೀಡಿಯೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿತ್ತು. ಇದಕ್ಕೆ ತಿರುಗೇಟು ನಿಡಲು ಭಾರತ ಸಹ ಇಂದು ಗಲ್ವಾನ್ ಕಣಿವೆಯಲ್ಲಿ  ತ್ರಿವರ್ಣ ಧ್ವಜ ಹಾರಿಸಿದೆ. 30 ಶಸ್ತ್ರಸಜ್ಜಿತ ಭಾರತೀಯ ಸೈನಿಕರನ್ನ ಗಲ್ವಾನ್ ಕಣಿವೆಯಲ್ಲಿ ನಿಯೋಜಿಸಲಾಗಿದೆ.

ಪಾದಯಾತ್ರೆ ನಿಲ್ಲಲ್ಲ

ನಾವು ಪಾದಯಾತ್ರೆ ಮಾಡಿದ್ರೆ ಮಾತ್ರ ಕೊರೊನಾ ಬರುತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಅವರ ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಅವರು ನಮ್ಮ ಮೇಲೆ ನೂರು ಕೇಸ್ ಹಾಕಿದರು ನಾವು ಪಾದಯಾತ್ರೆ ಮಾಡೇ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

3rd wave saaksha tv

ಯಾರೋಬ್ಬರ ಸ್ವತ್ತಲ್ಲ

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಡಿ.ಕೆ.ಬ್ರದರ್ಸ್ ಅವರನ್ನ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ,  ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

 ODI ಗೆ ಕೊಹ್ಲಿ ದೂರ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ ಎದುರಾಗುವ ಸಾಧ್ಯತೆ ಇದೆ. ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.  ಈ ಮಧ್ಯೆ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ವಿರಾಟ್ ಕೊಹ್ಲಿ ಅಲಭ್ಯರಗಾಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕೊಹ್ಲಿ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರಂತೆ.

Tags: #Saaksha TVChinaCorona Virusd k shivakumar
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram