ಮಂಗಳವಾರ ಪಠಿಸಬೇಕಾದ ಆಂಜನೇಯ ಸ್ವಾಮಿಗೆ ಸಮರ್ಪಿತವಾದ 4 ಮಂತ್ರಗಳಿವು..!!
ಮಂಗಳವಾರ ಪಠಿಸಬೇಕಾದ ಹನುಮಾನ್ ಮಂತ್ರ
ಆಂಜನೇಯ ಸ್ವಾಮಿಯನ್ನು ಸಂಕಟ ಮೋಚನ ಎಂದೂ ಕರೆಯಲಾಗುತ್ತದೆ. ಯಾಕೆಂದರೆ ಆಂಜನೇಯ ಸ್ವಾಮಿಗೆ ಭಕ್ತರ ಎಲ್ಲಾ ಸಂಕಷ್ಟಗಳನ್ನು ದೂರ ಮಾಡುವ ಶಕ್ತಿಯಿದೆ. ಆಂಜನೇಯ ಸ್ವಾಮಿಯ ಭಕ್ತರು ಪ್ರತಿಯೊಂದು ಸಂಕಷ್ಟಗಳಿಂದ ಪರಿಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಆಂಜನೇಯ ಸ್ವಾಮಿಯ ಆರಾಧನೆಯನ್ನು ಮಾಡುತ್ತಾರೆ. ಆಂಜನೇಯ ಸ್ವಾಮಿಯ ಆಶೀರ್ವಾದವನ್ನು ಪಡೆದುಕೊಳ್ಳಲು ಸಾಕಷ್ಟು ಮಾರ್ಗಗಳಿರಬಹುದು ಆದರೆ, ಮಂತ್ರಗಳ ಪಠಣದ ಮೂಲಕ ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳುವುದು ಪರಿಣಾಮಕಾರಿಯಾದ ಮಾರ್ಗವಾಗಿದೆ. ಅದರಲ್ಲೂ ಆಂಜನೇಯ ಸ್ವಾಮಿಗೆ ಸಮರ್ಪಿತವಾದ ಈ 4 ಮಂತ್ರಗಳು ಸಾಕಷ್ಟು ಪ್ರಯೋಜನಗಳನ್ನು ಹೊಂದಿರುವ ಮಂತ್ರವಾಗಿದೆ. ಮಂಗಳವಾರದ ದಿನದಂದು ನಾವು ಆಂಜನೇಯ ಸ್ವಾಮಿಗೆ ಸಮರ್ಪಿತವಾದ ಯಾವ 4 ಮಂತ್ರಗಳನ್ನು ಪಠಿಸಬೇಕೆಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ತಂತ್ರಿ ಮನೆತನದ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೊದಲನೇ ಆಂಜನೇಯ ಸ್ವಾಮಿ ಮಂತ್ರ:
ಓಂ ನಮೋ ಭಗವತೇ ಹನುಮತೇ ನಮಃ.’ಈ ಮಂತ್ರವು ಆಂಜನೇಯ ಸ್ವಾಮಿಗೆ ಸಮರ್ಪಿತವಾದ ಮಂತ್ರವಾಗಿದ್ದು, ಈ ಮಂತ್ರವನ್ನು ಭಕ್ತರು ತಮ್ಮ ಜೀವನದಲ್ಲಿ ಅಪೇಕ್ಷಿತ ಫಲವನ್ನು ಪಡೆದುಕೊಳ್ಳಲು ಪಠಿಸುತ್ತಾರೆ. ”ಓಂ ಆಂಜನೇಯ ಸ್ವಾಮಿಯೇ ನಾವು ನಿಮಗೆ ಮತ್ತೆ ಮತ್ತೆ ನಮಸ್ಕರಿಸುತ್ತೇನೆ” ಎಂಬರ್ಥವನ್ನು ಈ ಮಂತ್ರ ನೀಡುತ್ತದೆ. ಈ ಅದ್ಭುತವಾದ ಮಂತ್ರವನ್ನು ನೀವು ಮಂಗಳವಾರದ ದಿನದಂದು 108 ಬಾರಿ ಪಠಿಸಬೇಕು. ಹೀಗೆ ಪಠಿಸುವುದರಿಂದ ನಿಮ್ಮ ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗುವುದು. ಕುಟುಂಬದ ಸದಸ್ಯರು ಒತ್ತಡದಿಂದ ಮುಕ್ತರಾಗುತ್ತಾರೆ ಎನ್ನುವ ನಂಬಿಕೆಯಿದೆ. ಅವರ ದಾಂಪತ್ಯ ಜೀವನದಲ್ಲಿ ಯಾವಾಗಲೂ ಸಂತೋಷ ಮತ್ತು ಶಾಂತಿ ಎಂಬುದು ನೆಲೆಸಿರುತ್ತದೆ. ಅಲ್ಲದೇ ವ್ಯಕ್ತಿಯು ದುಃಖಗಳಿಂದಲೂ ಪರಿಹಾರವನ್ನು ಪಡೆದುಕೊಳ್ಳುತ್ತಾನೆ.
ಎರಡನೇ ಹನುಮಾನ್ ಮಂತ್ರ:
‘ಓಂ ಹಂ ಹನುಮತೇ ರುದ್ರಾತ್ಮಕಾಯಂ ಹುಂ ಫಟ್.’ಈ ಮಂತ್ರವು ಆಂಜನೇಯ ಸ್ವಾಮಿಯ ರುದ್ರ ರೂಪಕ್ಕೆ ಸಮರ್ಪಿತವಾದ ಮಂತ್ರವಾಗಿದೆ. ಈ ಮಂತ್ರವನ್ನು ನಾವು ಪಠಿಸುವುದರಿಂದ ನಾವು ಶತ್ರುಕಾಟ, ಭಯದಿಂದ, ನಿದ್ರಾಹೀನತೆ ಸಮಸ್ಯೆಯಿಂದ ಹಾಗೂ ಪ್ರಾಣಕ್ಕೆ ಹಾನಿಯಾಗಬಹುದಾದಂತಹ ಸಂದರ್ಭಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಈ ಪರಿಣಾಮಕಾರಿ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯು ಎಲ್ಲಾ ರೀತಿಯ ಸಮಸ್ಯೆಗಳಿಂದ ಪರಿಹಾರವನ್ನು ಪಡೆದುಕೊಳ್ಳುತ್ತಾನೆ. ಈ ಮಂತ್ರವು ಹನುಮಂತನ ರುದ್ರ ರೂಪ ಮತ್ತು ಅವನ ಶಕ್ತಿ ಮತ್ತು ಪ್ರಭಾವದ ಸಂಕೇತವಾಗಿದೆ. ಈ ಮಂತ್ರವನ್ನು ನಿರಂತರವಾಗಿ ಪಠಿಸುವುದರಿಂದ ನೀವು ಜೀವನ ಪ್ರತಿಯೊಂದು ಹಂತದಲ್ಲೂ ಎದುರಾಗಬಹುದಾದಂತಹ ಅಡೆತಡೆಗಳಿಂದ ಪರಿಹಾರವನ್ನು ಪಡೆದುಕೊಳ್ಳಬಹುದು.
ಮೂರನೇ ಹನುಮಾನ್ ಮಂತ್ರ:
‘ಓಂ ನಮೋ ಭಗವತೇ ಆಂಜನೇಯ ಮಹಾಬಲಯ ಸ್ವಾಹಾ.’ಒಂದು ವೇಳೆ ನೀವು ದೀರ್ಘಕಾಲದಿಂದ ಆರೋಗ್ಯದ ಸಮಸ್ಯೆಗಳಿಗೆ ಒಳಗಾಗಿದ್ದರೆ ಅಥವಾ ಆರೋಗ್ಯದ ಸಮಸ್ಯೆಗಳು ನಿಮ್ಮನ್ನು ಪದೇ ಪದೇ ಕಾಡುತ್ತಲೇ ಇದ್ದರೆ ಅಂತಹ ಸಂದರ್ಭದಲ್ಲಿ ನೀವು ಮಂಗಳವಾರದ ದಿನದಂದು ಅಥವಾ ಪ್ರತಿನಿತ್ಯವೂ ಆಂಜನೇಯ ಸ್ವಾಮಿಯ ಈ ಅದ್ಭುತವಾದ ಮಂತ್ರವನ್ನು ಪಠಿಸುವುದು ಉತ್ತಮ. ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮೆಲ್ಲಾ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು. ನಿಮ್ಮ ಆರೋಗ್ಯವೂ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುವುದನ್ನು ನೀವು ಗಮನಿಸಬಹುದಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ನಾಲ್ಕನೇ ಹನುಮಾನ್ ಮಂತ್ರ:
‘ಓಂ ಹಂ ಹನುಮತೇ ನಮಃ.’ಜೀವನದಲ್ಲಿ ಯಶಸ್ಸು, ಪ್ರಗತಿ ಮತ್ತು ಸಮೃದ್ಧಿಯನ್ನು ಪಡೆದುಕೊಳ್ಳಲು ಬಯಸಿದರೆ ಅಂತಹ ಸಂದರ್ಭದಲ್ಲಿ ನೀವು ಆಂಜನೇಯ ಸ್ವಾಮಿಯ ಈ ಮಂತ್ರವನ್ನು ನಿರಂತರವಾಗಿ ಪಠಿಸಬೇಕು. ಆಂಜನೇಯ ಸ್ವಾಮಿಗೆ ಸಮರ್ಪಿತವಾದ ಈ ಮಂತ್ರವನ್ನು ಪಠಿಸುವುದರಿಂದ ಭಕ್ತರಿಗೆ ಯಶಸ್ಸು ಸಿಗುತ್ತದೆ ಮತ್ತು ಎಲ್ಲಾ ರೀತಿಯ ಕಷ್ಟಗಳನ್ನು ನಿವಾರಿಸಲು ಯಾವುದೋ ಒಂದು ಮಾರ್ಗವೂ ದೊರೆಯುತ್ತದೆ. ಆಂಜನೇಯ ಸ್ವಾಮಿಗೆ ಸಮರ್ಪಿತವಾದ ಈ ಮಂತ್ರದ ಪಠಣವು ಉದ್ಯೋಗದಲ್ಲಿ ನಿಮಗೆ ಪ್ರಗತಿ, ಯಶಸ್ಸನ್ನು ತರುತ್ತದೆ ಎನ್ನುವ ನಂಬಿಕೆಯಿದೆ.
ನೀವು ಈ ಆಂಜನೇಯ ಸ್ವಾಮಿ ಮಂತ್ರವನ್ನು ಪ್ರತಿದಿನವೂ ಪಠಿಸುವುದು ತುಂಬಾನೇ ಒಳ್ಳೆಯದು. ಆದರೆ, ಈ ಮಂತ್ರವು ಮಂಗಳವಾರದಂದು ಮತ್ತು ಶನಿವಾರದಂದು ಹೆಚ್ಚು ಶಕ್ತಿಯನ್ನು ಹೊಂದಿರುತ್ತದೆ. ಈ ಮಂತ್ರವನ್ನು ಪಠಿಸುವ ಮುನ್ನ ಆಂಜನೇಯ ಸ್ವಾಮಿಯನ್ನು ಧ್ಯಾನಿಸಿ, ಆತನನ್ನು ಬೇಡಿಕೊಂಡು ನಂಬಿಕೆ ಮತ್ತು ಭಕ್ತಿಯಿಂದ ಈ ಮಂತ್ರವನ್ನು ಪಠಿಸಿ.