ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

4ನೇ ಟೆಸ್ಟ್ ಪಂದ್ಯ : ಇಶಾಂತ್ ಬದಲಿಗೆ ಅಶ್ವಿನ್ ಗೆ ಚಾನ್ಸ್..?

Mahesh M Dhandu by Mahesh M Dhandu
August 30, 2021
in Uncategorized
Share on FacebookShare on TwitterShare on WhatsappShare on Telegram

4ನೇ ಟೆಸ್ಟ್ ಪಂದ್ಯ : ಇಶಾಂತ್ ಬದಲಿಗೆ ಅಶ್ವಿನ್ ಗೆ ಚಾನ್ಸ್..?

ನವದೆಹಲಿ : ಲೀಡ್ಸ್ ಅಂಗಳದಲ್ಲಿ ಇನ್ನಿಂಗ್ಸ್ ಮತ್ತು 76 ರನ್ ಗಳಿಂದ ಹೀನಾಯವಾಗಿ ಸೋಲುಂಡ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Related posts

shravana-shukravara-varamahalakshmi-vrata-katha-and-pooja-vidhi-kannada

ಶ್ರಾವಣ  ಶುಕ್ರವಾರ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಕುಟುಂಬದ ಮೇಲೆ ಪ್ರಭಾವವಿರಲಿ

August 21, 2026
varamahalakshmi-vrat-tantric-secrets-and-spiritual-meaning-kannada

ಲಕ್ಷ್ಮೀ ಮನೆಗೆ ಬರುವುದಿಲ್ಲ… ಅವಳು ಉಳಿಯುವ ಮನೆ ನಿರ್ಮಾಣವಾಗಬೇಕು

August 21, 2026

ಮೂರನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲರಾದ ವೇಗಿ ಇಶಾಂತ್ ಶರ್ಮಾ ಬದಲಿಗೆ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಗೆ ಚಾನ್ಸ್ ನೀಡುವ ಸಾಧ್ಯತೆಗಳಿವೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ 22 ಓವರ್ ಗಳನ್ನು ಬೌಲಿಂಗ್ ಮಾಡಿದ್ರು. ಇದರಲ್ಲಿ ಯಾವುದೇ ಮೇಡನ್ ಓವರ್ ಇಲ್ಲದೆ 92 ರನ್ ಬಿಟ್ಟುಕೊಟ್ಟಿದ್ದರು.

Ashwin saakshatv

ಕನಿಷ್ಠ ಪಕ್ಷ ಒಂದೇ ಒಂದು ಬಾರಿ ಕೂಡ ಇಂಗ್ಲೀಷ್ ಬ್ಯಾಟ್ಸ್ ಮೆನ್ ಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಿಲ್ಲ. ಹೀಗಾಗಿ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಇಶಾಂತ್ ಹೊರ ಬೀಳುವ ಸಾಧ್ಯತೆಯಿದೆ.

ಇನ್ನು ಇಶಾಂತ್ ಶರ್ಮಾ 2 ಮತ್ತು 3ನೇ ಟೆಸ್ಟ್ ಪಂದ್ಯಗಳಲ್ಲಿ 55 ಓವರ್ ಬೌಲಿಂಗ್ ಮಾಡಿದ್ದು ಕೇವಲ 5 ವಿಕೆಟ್ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಬಲ್ಲ ಅಶ್ವಿನ್ ಆಡುವ ಹನ್ನೋಂದರಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿಲಾಗಿದೆ.

Tags: #saakshatvashwinCricketishanth sharma
ShareTweetSendShare
Join us on:

Related Posts

shravana-shukravara-varamahalakshmi-vrata-katha-and-pooja-vidhi-kannada

ಶ್ರಾವಣ  ಶುಕ್ರವಾರ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಕುಟುಂಬದ ಮೇಲೆ ಪ್ರಭಾವವಿರಲಿ

by admin
August 21, 2026
0

ಶ್ರಾವಣ  ಶುಕ್ರವಾರ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಕುಟುಂಬದ ಮೇಲೆ ಪ್ರಭಾವವಿರಲಿ ಜಯಮಂಗಲಂ ನಿತ್ಯ ಶುಭಮಂಗಲಂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್...

varamahalakshmi-vrat-tantric-secrets-and-spiritual-meaning-kannada

ಲಕ್ಷ್ಮೀ ಮನೆಗೆ ಬರುವುದಿಲ್ಲ… ಅವಳು ಉಳಿಯುವ ಮನೆ ನಿರ್ಮಾಣವಾಗಬೇಕು

by admin
August 21, 2026
0

ವರಮಹಾಲಕ್ಷ್ಮೀ ವ್ರತದ ತಾಂತ್ರಿಕ ರಹಸ್ಯ ವರಮಹಾಲಕ್ಷ್ಮೀ ವ್ರತದ ಸಂಜೆ ಊರಿನ ಮನೆಗಳಲ್ಲೆಲ್ಲ ದೀಪಗಳು ಉರಿಯುತ್ತಿದ್ದವು. ಬಾಗಿಲಿಗೆ ತೋರಣ, ನೆಲದ ಮೇಲೆ ರಂಗೋಲಿ, ಬೆಳ್ಳಿಯ ಪಾತ್ರೆಗಳು, ಹೂವು-ಆಭರಣಗಳು ಹಾಗೂ...

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram