ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

earphones – ಬಡ್ಜೆಟ್ ದರದಲ್ಲಿ ಸಿಗುವ 5 ಉತ್ತಮ ಇಯರ್ ಪೋನ್ ಗಳಿವು…

ಒರಿಜನ್ ವೈರ್‌ಲೆಸ್ ಸ್ಟಿರಿಯೊ (TWS) ಇಯರ್‌ಫೋನ್‌ಗಳು ರೂ.5000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಕಿವಿಯಲ್ಲಿ ಸೂಕ್ತವಾಗಿ ಹೊಂದಿಕೊಳ್ಳುವ,  ಆಟ ಆಡುವಾಗ ಅಥವಾ ಜಿಮ್ ಮಾಡುವು ವೇಳೆಯೂ ಆರಾಮದಾಯಕವಾಗಿ ಬಳಸಬಹುದು.

Naveen Kumar B C by Naveen Kumar B C
August 25, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಬಡ್ಜೆಟ್ ದರದಲ್ಲಿ ಸಿಗುವ 5 ಉತ್ತಮ ಇಯರ್ ಪೋನ್ ಗಳಿವು…

ಇತ್ತೀಚಿಗೆ ಇಯರ್ ಫೋನ್ ಗಳನ್ನ ಬಳಸದ ಯವ ಜನಾಂಗವೇ ಇಲ್ಲವೆನ್ನಬಹುದು  ತಂತ್ರಜ್ಞಾನ ಬೆಳದಂತೆ  ವಯರ್ ಗಳ ಬದಲಾಗಿ  ವಯರ್ ಲೆಸ್ ಇಯರ್ ಫೋನ್ ಗಳಿಗೆ ಅಡ್ಜಸ್ಟ್ ಆಗಿದ್ದೇವೆ.  ಒರಿಜನ್ ವೈರ್‌ಲೆಸ್ ಸ್ಟಿರಿಯೊ (TWS) ಇಯರ್‌ಫೋನ್‌ಗಳು ರೂ.5000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಕಿವಿಯಲ್ಲಿ ಸೂಕ್ತವಾಗಿ ಹೊಂದಿಕೊಳ್ಳುವ,  ಆಟ ಆಡುವಾಗ ಅಥವಾ ಜಿಮ್ ಮಾಡುವು ವೇಳೆಯೂ ಆರಾಮದಾಯಕವಾಗಿ ಬಳಸಬಹುದು.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ನಾವು ಇಂಥಹ 5 ಇಯರ್ ಪೋನ್ ಗಳನ್ನ ಪಟ್ಟಿ ಮಾಡಿದ್ದೇವೆ.    

OPPO NCO W51

 ಈ ವಯರ್ ಲೆಸ್ ಇಯರ್ ಪೋನ್ ಗಳು ನಾಯ್ಸ್ ಕ್ಯಾನ್ಸಲೇಷನ್ ನೊಂದಿಗೆ  ಬಿಡುಗಡೆಯಾಗುತ್ತಿವೆ.  ಈ ಡಿವಸ್ ನಲ್ಲಿ ಹಲವು ವೈಶಿಷ್ಟ್ಯಗಳಿವೆ. ಕನೆಕ್ಟಿವಿಟಿಗಾಗಿ ಬ್ಲೂಟೂತ್ 5.0 ಹೊಂದಿದೆ. ವೇರಿಂಗ್ ಡಿಟೆಕ್ಷನ್ ಇರುವುದರಿಂದ ಆನ್ ಮತ್ತು ಆಫ್ ಚಿಂತೆ ಇಲ್ಲ. 15 ನಿಮಿಷಗಳ ಚಾರ್ಜಿಂಗ್ ನಲ್ಲಿ ಒಂಬತ್ತು ಗಂಟೆಗಳ ಕಾಲ ಹಾಡು ಕೇಳಬಹುದು.  ವೈರ್‌ಲೆಸ್ ಚಾರ್ಜಿಂಗ್ ನ್ನು ಸಹ ಬೆಂಬಲಿಸುತ್ತದೆ. ಇದು ಡಸ್ಟ್ ಮತ್ತು ವಾಟರ್ ರೆಸಿಸ್ಟೆನ್ಸ್ ಗಾಗಿ IP54 ರೇಟಿಂಗ್ ಅನ್ನು ಹೊಂದಿದೆ. ಇದರ ದರ ರೂ.4,990.

JBL ಟ್ಯೂನ್ 130NC

ಇದು ಆಂಬಿಯೆಂಟ್ ಅವೇರ್ ಎಂಬ ವಿಶಿಷ್ಟ ಪೀಚರ್ ಒಳಗೊಂಡಿರುವ ಇಯರ್ ಪೋನ್ ಇದು. ಇದು ಸುತ್ತಮುತ್ತಲಿನ ಪರಿಸರದ ಆಧಾರದ ಮೇಲೆ ಟ್ಯೂನ್ ಅನ್ನ ಸೆಟ್ ಮಾಡಿಕೊಳ್ಳಬಹುದು.  ಈ ಇಯರ್‌ಫೋನ್‌ನ ಬೆಲೆ 4,699 ರೂ. ಇದು ಹತ್ತು ಗಂಟೆಗಳ ಪ್ಲೇಟೈಮ್, ಬಿಲ್ಟ್-ಇನ್ ಅಲೆಕ್ಸಾ ಮತ್ತು ಬ್ಲೂಟೂತ್ 5.2 ಅನ್ನು ಹೊಂದಿದೆ.

Bot AirDopes 511V2

IPX4 ರೇಟಿಂಗ್ ಮತ್ತು IWP ತಂತ್ರಜ್ಞಾನದ ಜೊತೆಗೆ  4 ಮೈಕ್ರೊಫೋನ್ ಸಪೋರ್ಟ್ ಮತ್ತು  ಬ್ಲೂಟೂತ್ 5.0 ನೊಂದಿಗೆ Bot AirDopes 511V2  ಮಾರುಕಟ್ಟೆಯಲ್ಲಿದೆ. ಪ್ಲೇ/ ಸ್ಟಾಪ್ ಗಾಗಿ ಮಲ್ಟಿಫಂಕ್ಷನ್ ಬಟನ್, ವಾಯ್ಸ್ ಅಸಿಸ್ಟೆನ್ಸ್ ಆರು ಗಂಟೆಗಳ ಪ್ಲೇಟೈಮ್  ಬ್ಯಾಟರಿ ಬ್ಯಾಕಪ್ ಇರಲಿದೆ.  2,499 ರೂ ಕೈಗೆಟುಕುವ ದರದಲ್ಲಿ ಸಿಗಲಿದೆ.

Skullcandy dime

ಆಡಿಯೋ ಸೆಗ್ಮೆಂಟ್ ವಿಭಾಗದಲ್ಲಿ Skullcandy ಉತ್ತಮ ಖ್ಯಾತಿಯನ್ನ ಪಡೆದಿದೆ. ಇದು 12 ಗಂಟೆಗಳ  ಬ್ಯಾಟರಿ ಬ್ಯಾಕಪ್  ನೀಡಲಿದೆ. ಮೈಕ್ರೊಫೋನ್ – ಕಾಲ್  – ಟ್ರ್ಯಾಕ್ – ವಾಲ್ಯೂಮ್ –ವಾಯ್ಸ್ ಕಂಟ್ರೋಲ್ ಗಾಗಿ ಪ್ರತ್ಯೇಕ ಕಂಟ್ರೋಲ್ ಗಳನ್ನ ಹೊಂದಿದೆ.  ಇದರ 2,649 ರೂ.

ಇದು ನಾಯ್ಸ್ ಬಡ್ಸ್ ಪ್ಲೇ V2

ಕ್ವಾಡ್ ಮೈಕ್ರೊಫೋನ್ ಹೊಂದಿರುವ   ಈ ಇಯರ್ ಪೋಟನ್ ಇದು ಉತ್ತಮ ಆಡಿಯೋ ಅನುಭವವನ್ನು ನೀಡುತ್ತದೆ. Google Face Pair ಜೊತೆಗೆ Android 6.0 ಮತ್ತು OS ಡಿವೈಸ್ ಗಳೊಂದಿಗೆ ಜೋಡಿಸಬಹುದು.  ಒಂದೇ ಚಾರ್ಜ್‌ನಲ್ಲಿ ಐದು ಗಂಟೆಗಳ ಪ್ಲೇಟೈಮ್ ಲಭ್ಯವಿದೆ. ಇದರ ದರ ರೂ.3,498.

Tags: Bot AirDopes 511V2Earphone ReleaseSkullcandy dime
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram