ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಏಪ್ರಿಲ್ 1 ರ ಹಣಕಾಸು ವರ್ಷದದಿಂದ ಬದಲಾಗಲಿವೆ ಈ ನಿಯಮಗಳು

Naveen Kumar B C by Naveen Kumar B C
March 28, 2022
in Newsbeat, Saaksha Special, ಎಸ್ ಸ್ಪೆಷಲ್
old aadhar card
Share on FacebookShare on TwitterShare on WhatsappShare on Telegram

ಏಪ್ರಿಲ್ 1 ರ ಹಣಕಾಸು ವರ್ಷದದಿಂದ ಬದಲಾಗಲಿವೆ ಈ ನಿಯಮಗಳು

ಮಾರ್ಚ್ 21 2022 ಕ್ಕೆ ಹಣಕಾಸು ವರ್ಷ ಮುಕ್ತಾಯವಾಗಿದೆ. ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು ಹಲವಾರು ನಿಯಮಗಳು ಬದಲಾಗುವ ಸಾಧ್ಯತೆ ಇದೆ.  ಏಪ್ರಿಲ್ 1 ರಿಂದ ಸರ್ಕಾರದ ಕೆಲ ನಿಯಮಗಳು ಮತ್ತು ಬ್ಯಾಂಕ್ ಗಳ ನಿಯಮಗಳಲ್ಲಿವ ಬದಲಾವಣೆ ತರಲಾಗಿದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಪ್ಯಾನ್ – ಆಧಾರ್ ಲಿಂಕ್

ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಕೊನೆಯ ದಿನಾಂಕ 31 ಮಾರ್ಚ್ 2022. ನಿಗದಿತ ದಿನಾಂಕದೊಳಗೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ,  ಹಣಕಾಸಿನ ವಹಿವಾಟುಗಳಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದರೊಂದಿಗೆ ನೀವು 10 ಸಾವಿರ ರೂಪಾಯಿಗಳ ದಂಡವನ್ನು ಸಹ ಪಾವತಿಸಬೇಕಾಗಬಹುದು.

ಕೆ ವೈ ಸಿ

ಹೆಚ್ಚುತ್ತಿರುವ Omicron ಕಾರಣದಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ , ಬ್ಯಾಂಕ್ ಖಾತೆಗಳಲ್ಲಿ KYC  ನವೀಕರಿಸುವ  ಕೊನೆಯ ದಿನಾಂಕವನ್ನು 31 ಡಿಸೆಂಬರ್ 2021 ರಿಂದ 31 ಮಾರ್ಚ್ 2022 ರವರೆಗೆ ವಿಸ್ತರಿಸಿತ್ತು. ಇದುವರೆಗೆ  KYC  ಮಾಡಿಸದ ಗ್ರಾಹಕರು ಮಾರ್ಚ್ 31 ರ ಒಳಗಾ ಗಿ KYC ಯನ್ನ ನವೀಕರಿಸಬೇಕು, ಇಲ್ಲದಿದ್ದರೆ ಅವರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಔಷಧಿ

ಅಗತ್ಯ ಔಷಧಿಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್‌ 1ರಿಂದ ಸೋಂಕು ಹಾಗೂ ನೋವು ನಿವಾರಕಗಳು ಸೇರಿದಂತೆ ಸುಮಾರು 800 ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ ಆಗಲಿದೆ.

ಆಕ್ಸಿಸ್, ಪಂಜಾಬ್ ಬ್ಯಾಂಕ್ ರೂಲ್ಸ್

ಏಪ್ರಿಲ್ 1, 2022 ರಿಂದ ಆಕ್ಸಿಸ್ ಬ್ಯಾಂಕ್‌ನ ಸಂಬಳ ಅಥವಾ ಉಳಿತಾಯ ಖಾತೆಯಲ್ಲಿ ನಿಯಮಗಳು ಬದಲಾಗಲಿವೆ. ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಮಿತಿಯನ್ನು 10 ಸಾವಿರದಿಂದ 12 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದೆ. ಅದೇ ಸಮಯದಲ್ಲಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಏಪ್ರಿಲ್‌ನಲ್ಲಿ PPS ಅನ್ನು ಜಾರಿಗೊಳಿಸುತ್ತಿದೆ. 10 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಚೆಕ್‌ಗಳಿಗೆ ಏಪ್ರಿಲ್ 4 ರಿಂದ ಪರಿಶೀಲನೆಯನ್ನು ಕಡ್ಡಾಯಗೊಳಿಸಲಾಗಿದೆ.

Tags: April 1financial year
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram